Tag: year
ಇಂದು ವರ್ಷದ ಕೊನೆಯ ಸೂರ್ಯಗ್ರಹಣ: ಹಲವು ದೇವಾಲಯಗಳು ಬಂದ್.
ನವದೆಹಲಿ, ಅಕ್ಟೋಬರ್, 25,2022(www.justkannada.in): ದೀಪಾವಳಿ ಹಬ್ಬದ ನಡುವೆಯೇ ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ದೀಪಾವಳಿ ಅಮಾವಾಸ್ಯೆಯಂದೇ ಸೂರ್ಯಗ್ರಹಣ ಸಂಭವಿಸುತ್ತಿದ್ದು ರಾಜ್ಯದ ಹಲವು ದೇವಸ್ಥಾನಗಳಲ್ಲಿ ಇಂದು ಮಧ್ಯಾಹ್ನದ ನಂತರ ಭಕ್ತರ ಪ್ರವೇಶಕ್ಕೆ...
20 ರೂಪಾಯಿಗಾಗಿ ಎರಡು ವರ್ಷ ಕಾನೂನು ಸಮರ : ಕೊನೆಗೂ ಗೆದ್ದ ನಿವೃತ್ತ ಶಿಕ್ಷಕ.
ಮೈಸೂರು,ಆಗಸ್ಟ್,9,2022(www.justkannada.in): ನಿಗದಿತಕ್ಕಿಂತ ಹೆಚ್ಚುವರಿಯಾಗಿ 20 ರೂ. ವಸೂಲಿ ಮಾಡಿದ ವ್ಯಾಪಾರಿ ವಿರುದ್ಧ ಹೋರಾಡಿದ ಗ್ರಾಹಕನಿಗೆ ಕೊನೆಗೂ ಜಯ ಸಿಕ್ಕಿದೆ. ಸತತ ಮೂರು ವರ್ಷ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಹೋರಾಡಿದ ಗ್ರಾಹಕನ...
ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ-ಸಚಿವ ಅಶ್ವತ್ ನಾರಾಯಣ್
ಬೆಂಗಳೂರು,ಜನವರಿ,20,2022(www.justkannada.in): ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ)ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ...
ವರ್ಷದಲ್ಲಿ ಗಂಗೂಬಾಯಿ ಸಂಗೀತ ವಿವಿ ಪುನಶ್ಚೇತನ: ಸಚಿವ ಅಶ್ವತ್ ನಾರಾಯಣ್
ಬೆಂಗಳೂರು,ಡಿಸೆಂಬರ್13,2021(www.justkannada.in): ಮೈಸೂರಿನಲ್ಲಿರುವ ಗಂಗೂಬಾಯಿ ಸಂಗೀತ ವಿಶ್ವವಿದ್ಯಾಲಯವನ್ನು ಮುಂದಿನ ಒಂದು ವರ್ಷದಲ್ಲಿ ಜಾಗತಿಕ ಗುಣಮಟ್ಟದೊಂದಿಗೆ ಪುನಶ್ಚೇತನಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ಹೇಳಿದ್ದಾರೆ.
ನಗರದ ಗಾಯನ ಸಮಾಜದಲ್ಲಿ ನಡೆಯುತ್ತಿದ್ದ 51ನೇ ಸಂಗೀತ...
ಉದ್ಯಮ ಬೆಳವಣಿಗೆಗೆ ಒತ್ತು: ವರ್ಷದಲ್ಲಿ ಅಂತಾರಾಷ್ಟ್ರೀಯ ಮಟ್ಟದ 10 ಕಾರ್ಯಕ್ರಮ- ಸಚಿವ ಅಶ್ವತ್ ನಾರಾಯಣ್...
ಬೆಂಗಳೂರು,ಡಿಸೆಂಬರ್,3,2021(www.justkannada.in): ಕೈಗಾರಿಕಾ ರಂಗದ ಬೆಳವಣಿಗೆಗೆ ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಶಸ್ತ ತಾಣವಾಗಿದ್ದು, ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಅಸೋಚಮ್) ಜತೆಗೂಡಿ ಮುಂದಿನ ಒಂದು ವರ್ಷದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಗರಿಷ್ಠ ಹತ್ತು...
ಜುಲೈ 15ರಿಂದ ಪಿಯು ಶೈಕ್ಷಣಿಕ ವರ್ಷ ಆರಂಭ.
ಬೆಂಗಳೂರು,ಜೂನ್,20.2021(www.justkannada.in): ಇತ್ತೀಚೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಜುಲೈ 15 ರಿಂದ ಪಿಯುಸಿ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ ನಡೆಸಲಾಗಿದೆ.
ಮೊದಲ ಹಂತದಲ್ಲಿ ಜುಲೈ 15 ರಿಂದ ಆನ್ ಲೈನ್ ತರಗತಿಗಳು ಆರಂಭವಾಗಲಿವೆ....
“ಸಾಂಸ್ಕೃತಿಕ ನಗರಿಯಲ್ಲಿ ಡಾ.ರಾಜ್ ಕುಮಾರ್ 15ನೇ ವರ್ಷದ ಪುಣ್ಯಸ್ಮರಣೆ”
ಮೈಸೂರು,ಏಪ್ರಿಲ್,12,2021(www.justkannada.in) : ಡಾ.ರಾಜಕುಮಾರ್ ಕನ್ನಡದ ಕಣ್ಮಣಿಯಾಗಿ ಗುರುತಿಸಿಕೊಂಡಿದ್ದು, ಎರಡು ರಾಷ್ಟ್ರೀಯ ಪ್ರಶಸ್ತಿ, ಪದ್ಮಭೂಷಣ, ಕರ್ನಾಟಕ ರತ್ನ ಹೀಗೆ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ...
ಒಂದೂವರೆ ವರ್ಷದಲ್ಲಿ ಯಾವ, ಯಾವ ಜಿಲ್ಲೆಗೆ ಎಷ್ಟು ಹಣ ಕೊಟ್ಟಿದ್ದೀರಾ? : ಮಾಜಿ ಸಚಿವ...
ಹಾಸನ,ಮಾರ್ಚ್,12,2021(www.justkannada.in) : ಒಂದೂವರೆ ವರ್ಷ ಯಾವ, ಯಾವ ಜಿಲ್ಲೆಗೆ ಎಷ್ಟು ಹಣ ಕೊಟ್ಟಿದ್ದೀರಾ(?) ಅಂತ ಸಿಎಂ ಅಧಿವೇಶನದಲ್ಲಿಯೇ ಹೇಳಲಿ. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಶ್ವೇತಪತ್ರ ಹೊರಡಿಸಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ...
“ತರಳಬಾಳು ಹುಣ್ಣಿಮೆ ಮಹೋತ್ಸವ ಒಂದು ವರ್ಷ ಮುಂದಕ್ಕೆ”
ಬೆಂಗಳೂರು,ಫೆಬ್ರವರಿ,12,2021(www.justkannada.in) : ಬಳ್ಳಾರಿ ಜಿಲ್ಲೆ ಕೊಟ್ಟೂರಿನಲ್ಲಿ ಫೆಬ್ರವರಿ 19 ರಿಂದ 27ರವರೆಗೆ ನಡೆಯಬೇಕಿದ್ದ ಸಿರಿಗೆರೆ ತರಳಬಾಳು ಮಠದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಒಂದು ವರ್ಷ ಮುಂದೂಡಲಾಗಿದೆ.ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ...
“ಇಡೀ ವರ್ಷ ಮೈಸೂರು ಸ್ವಚ್ಛವಾಗಿರಬೇಕು” : ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ
ಮೈಸೂರು,ಫೆಬ್ರವರಿ,07,2021(www.justkannada.in) : ವರ್ಷದಲ್ಲಿ 365 ದಿನಗಳಲ್ಲೂ ಮೈಸೂರು ಸ್ವಚ್ಛವಾಗಿರಬೇಕು ಎಂಬ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇವೆ. ಈ ನಿಟ್ಟಿನಲ್ಲಿ ವಿಭಾಗವಾರು ತಂಡ ಮಾಡಿ ಜವಾಬ್ದಾರಿ ಕೊಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ...