Tag: young woman
ಲವ್ ಜಿಹಾದ್ ಗೆ ಯುವತಿ ಬಲಿ…?
ಉಡುಪಿ,ಮೇ,26,2022(www.justkannada.in): ಉಡುಪಿಯಲ್ಲಿ ಲವ್ ಜಿಹಾದ್ ಕೇಳಿ ಬಂದಿದ್ದು, ಮುಸ್ಲೀಂ ಸಮುದಾಯದ ಯುವಕನೊಬ್ಬ ತಾನು ಮದುವೆಯಾಗಿದ್ದರೂ ಹಿಂದೂ ಧರ್ಮಕ್ಕೆ ಸೇರಿದ ಯುವತಿ ಜತೆ ಪ್ರೀತಿ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ...
ರಿವಾಲ್ವರ್ ತೋರಿಸಿ ಯುವತಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
ಬೆಂಗಳೂರು,ಮೇ,23,2022(www.justkannada.in): ರಿವಾಲ್ವರ್ ತೋರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಬಿಹಾರ ಮೂಲದ ಉದ್ಯಮಿ ಅನಿಲ್ ರವಿಶಂಕರ್ ಪ್ರಸಾದ್ ಬಂಧಿತ ಆರೋಪಿ. ಈತ ಬೆಂಗಳೂರಿನಲ್ಲಿ ಟೈಲ್ಸ್ ಬ್ಯುಸಿನೆಸ್ ನಡೆಸುತ್ತಿದ್ದ. ಸಂತ್ರಸ್ತ ಯುವತಿ ಉದ್ಯಮಿಯ...
ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ.
ಬೆಂಗಳೂರು,ಮೇ,20,2022(www.justkannada.in): ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ 54ನೇ ಸಿಸಿಹೆಚ್ ಕೋರ್ಟ್ ತೀರ್ಪು ನೀಡಿದೆ.
ಪ್ರಕರಣ ಸಂಬಂಧ ಆರೋಪಿಗಳು ತಪ್ಪಿತಸ್ಥರು ಎಂದು...
ರಸ್ತೆ ಅಪಘಾತದಿಂದಾಗಿ ಬಯಲಾಯ್ತು ಯುವತಿಯ ಕೊಲೆ ರಹಸ್ಯ.
ರಾಮನಗರ,ಮೇ,10,2022(www.justkannada.in): ಯುವತಿಯೊಬ್ಬರನ್ನ ದಂಪತಿ ಕೊಲೆ ಮಾಡಿದ್ದ ಘಟನೆ ಬೈಕ್ ರಸ್ತೆ ಅಪಘಾತದಿಂದ ಬಯಲಾಗಿದೆ. ಯುವತಿಯನ್ನ ಕೊಲೆಗೈದು ಮೃತದೇಹ ಸಾಗಿಸುವ ವೇಳೆ ಅಪಘಾತ ನಡೆದಿದೆ.
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಈ ಘಟನೆ ನಡೆದಿದೆ. ಹಣಕಾಸಿನ...
ಮೈಸೂರಿನಲ್ಲಿ ಅಪಘಾತ: ಯುವತಿ ಸಾವು
ಮೈಸೂರು,ಮೇ,6,2022(www.justkannada.in): ಎರಡು ಸ್ಕೂಟರ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವತಿ ಮೃತಪಟ್ಟಿರುವ ಘಟನೆ ನಗರದ ರಿಂಗ್ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಪೊಲೀಸ್ ಬಡಾವಣೆ ಮೂರನೇ ಹಂತದ ನಿವಾಸಿ , ಬಿಎಸ್ ಎನ್...
ಯುವತಿ ಮೇಲೆ ಕ್ಯಾಬ್ ಚಾಲಕನಿಂದ ಅತ್ಯಾಚಾರ ಆರೋಪ: ಆರೋಪಿ ಬಂಧನ.
ಬೆಂಗಳೂರು,ಸೆಪ್ಟಂಬರ್,22,2021(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಮೂಲದ ದೇವರಾಜ್ ಬಂಧಿತ ಕ್ಯಾಬ್ ಚಾಲಕ. ಘಟನೆ ನಡೆದ 24ಗಂಟೆಯೊಳಗೆ...
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್: ಉಲ್ಟಾ ಹೊಡೆದ ಸಂತ್ರಸ್ತ ಯುವತಿ……
ಬೆಂಗಳೂರು,ಏಪ್ರಿಲ್,12,2021(www.justkannada.in): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಇದೀಗ ಸ್ಫೊಟಕ ತಿರುವು ಸಿಕ್ಕಿದೆ. ಹೌದು ಸಂತ್ರಸ್ತ ಯುವತಿ ಉಲ್ಟಾ ಹೊಡೆದಿದ್ದು, ಕಿಂಗ್ ಪಿನ್ಸ್ ವಿರುದ್ಧ ಹನಿಟ್ಯ್ರಾಪ್ ಆರೋಪ ಮಾಡಿದ್ದಾರೆ.
ಎಸ್ಐಟಿ ಅಧಿಕಾರಿಗಳ...
ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣ: ಯುವತಿಯ ಮತ್ತೊಂದು ವಿಡಿಯೋ ರಿಲೀಸ್…
ಬೆಂಗಳೂರು,ಮಾರ್ಚ್,27,2021(www.justkannada.in): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವತಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಇದು 4ನೇ ವಿಡಿಯೋ ಆಗಿದ್ದು, ವಿಡಿಯೋದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಗಂಭೀರ...
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಯುವತಿ ಪರ ವಕೀಲ ದೂರಿನ ಬಗ್ಗೆ ಹೇಳಿದ್ದೇನು ಗೊತ್ತೆ…?
ಬೆಂಗಳೂರು,ಮಾರ್ಚ್,26,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಅಜ್ಞಾತ ಸ್ಥಳದಿಂದ 3ನೇ ವಿಡಿಯೋ ಬಿಡುಗಡೆ ಮಾಡಿ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತಿರುವುದಾಗಿ ಹೇಳಿದ್ದಾರೆ.
ಯುವತಿಯಿಂದ ದೂರಿನ...
ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತಿದ್ದೇನೆ- ಯುವತಿಯಿಂದ 3ನೇ ವಿಡಿಯೋ ರಿಲೀಸ್…
ಬೆಂಗಳೂರು,ಮಾರ್ಚ್,26,2021(www.justkannada.in): ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದ ಯುವತಿ ಇದೀಗ 3ನೇ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಮೂರನೇ ವಿಡಿಯೋ ರಿಲೀಸ್ ಮಾಡಿರುವ ಯುವತಿ, ಮಾಜಿ ಸಚಿವ ರಮೇಶ್...