Tag: young
ಬೈಜೂಸ್ ಯಂಗ್ ಜೀನಿಯಸ್ ಸೀಸನ್-2 ಶೋನಲ್ಲಿ ಬೆಂಗಳೂರಿನ ಹುಡುಗ ರಾಹುಲ್ ವೆಲ್ಲಾಲ್” ಬಾಲಕಿ ಸಿರಿ...
ಬೆಂಗಳೂರು,ಜನವರಿ,25,2022(www.justkannada.in): ಸಣ್ಣವಯಸ್ಸಿನಲ್ಲೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಪ್ರಶಂಸಿಸುವ “ಬೈಜೂಸ್ ಯಂಗ್ ಜೀನಿಯಸ್ ಸೀಸನ್-2” ಈ ವಾರದ ಎಪಿಸೋಡ್ ನಲ್ಲಿ ಬೆಂಗಳೂರು ಮೂಲದ ರಾಹುಲ್ ವೆಲ್ಲಾಲ್ ಹಾಗೂ ಸಿರಿ ಗಿರೀಶ್...
ಪಾಗಲ್ ಪ್ರೇಮಿ ಹುಸಿ ಕರೆಗೆ ಯುವತಿ ಆತ್ಮಹತ್ಯೆ.
ಬೆಂಗಳೂರು,ಡಿಸೆಂಬರ್,16,2021(www.justkannada.in): ಪಾಗಲ್ ಪ್ರೇಮಿಯೊಬ್ಬನ ಹುಸಿ ಫೋನ್ ಕರೆಗೆ ಯುವತಿ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ದೊಡ್ಡಬಿದರಕಲ್ಲು ಬಳಿ ಈ ಘಟನೆ ನಡೆದಿದೆ . ಸಾಕ್ಷಿ (24) ಆತ್ಮಹತ್ಯೆಗೆ ಶರಣಾದ ಯುವತಿ. ಅರುಣ್ ಎಂಬಾತ...
ಮೈಸೂರು ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕರಿಗೆ ಯುವ ವಿಜ್ಞಾನಿ ಪ್ರಶಸ್ತಿ.
ಮೈಸೂರು,ಡಿಸೆಂಬರ್,6,2021(www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಅಣುಜೀವವಿಜ್ಞಾನ ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಮೋಹನ್ ಸಿ.ಡಿ. ಅವರು ಪ್ರೊ.ಎಚ್.ಎಸ್. ಶ್ರೀವಾಸ್ತವ (PHSS) ಫೌಂಡೇಶನ್-ಯಂಗ್ ಸೈಂಟಿಸ್ಟ್ ಪ್ರಶಸ್ತಿಗೆ (2020-21) ಆಯ್ಕೆಯಾಗಿದ್ದಾರೆ.
ಡಾ.ಮೋಹನ್ ಅವರು ಪ್ರೊ.ಕೆ.ಎಸ್. ರಂಗಪ್ಪ, ವಿಶ್ರಾ೦ತ...
ಕಾವೇರಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧ ಹಾಗೂ ಯುವಕನ ರಕ್ಷಣೆ.
ಮೈಸೂರು,ಆಗಸ್ಟ್,16,2021(www.justkannada.in): ಕಾವೇರಿ ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ವೃದ್ಧ ಹಾಗೂ ಯುವಕನ್ನು ಮೈಸೂರಿನ ಗಿರಿ ಮಂಜು ಎಂಬುವವರು ರಕ್ಷಣೆ ಮಾಡಿದ್ದಾರೆ.
ಕೊಣನೂರಿನ ಕಾವೇರಿ ಹೊಳೆಯಲ್ಲಿ ನೆನ್ನೆ ಸಂಜೆ ಈ ಘಟನೆ ನಡೆದಿದೆ. ಚಿಕ್ಕ ಅರಕಲಗೂಡಿನ ದಾಸೆಗೌಡ್ರು(94) ಹಾಗೂ...
ಕಾಲುಜಾರಿ ನದಿಗೆ ಬಿದ್ದು ಯುವಕ ನಾಪತ್ತೆ: ಸ್ಥಳಕ್ಕೆ ಆಗಮಿಸದ ಅಧಿಕಾರಗಳ ವಿರುದ್ಧ ಆಕ್ರೋಶ.
ರಾಮನಗರ,ಆಗಸ್ಟ್,8,2021(www.justkannada.in): ಕಾಲು ಜಾರಿ ನದಿಗೆ ಬಿದ್ದು ಯುವಕ ನಾಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ರಾಮನಗರ ಜಿಲ್ಲೆ ಬಿಡದಿ ಹೋಬಳಿ ಚೌಕಹಳ್ಳಿ ಗ್ರಾಮದ ನಿವಾಸಿಯಾಗಿರುವ ಕೌಶಿಕ್( 27) ಕಾಲುಜಾರಿ ಬಿದ್ದು ನಾಪತ್ತೆಯಾಗಿರುವ ಯುವಕ. ಕೌಶಿಕ್...
ಯುವ ಸಮುದಾಯ ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಸಲಹೆ
ಮೈಸೂರು,ಏಪ್ರಿಲ್ 6,2021(www.justkannada.in): ಭವಿಷ್ಯದ ಉತ್ತಮ ಸಮಾಜದ ನಿರ್ಮಾತೃಗಳಾದ ಯುವಸಮುದಾಯವು ಉತ್ತಮ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯ ಡಾ.ಬಾಬೂ ಜಗಜೀವನರಾಮ್...
ಯುವಕರು, ಮಹಿಳೆಯರು ಮತ್ತು ಎಲ್ಲ ವರ್ಗದ ಜನ ಕಾಂಗ್ರೆಸ್ ಪಕ್ಷದ ಆಸ್ತಿ : ಕೆಪಿಸಿಸಿ...
ಬೆಳಗಾವಿ,ಮಾರ್ಚ್,29,2021(www.justkannada.in) : ಯುವಕರು, ಮಹಿಳೆಯರು ಮತ್ತು ಎಲ್ಲ ವರ್ಗದ ಜನ ಕಾಂಗ್ರೆಸ್ ಪಕ್ಷದ ಆಸ್ತಿ. ಕ್ಷೇತ್ರದ ಜನತೆಗೆ ಶಿಸ್ತು, ಜವಾಬ್ದಾರಿಗಳನ್ನು ತಿಳಿ ಹೇಳುವಂತೆ ಸತೀಶ್ ಜಾರಕಿಹೊಳಿ ಕೇಳಿದ್ದು, ಆ ಕೆಲಸ ನಾನು ಮಾಡುತ್ತೇನೆ...
“ಯುವಜನರ ಎದುರು ಅನೇಕ ಸವಾಲುಗಳು” : ಕುಲಪತಿ ಡಾ.ನಾಗೇಶ್ ವಿ.ಬೆಟ್ಟಕೋಟೆ
ಮೈಸೂರು,ಮಾರ್ಚ್,24,2021(www.justkannada.in) : ಭಾರತವು ಮುಂದುವರಿದ ದೇಶಗಳ ದಾಸ್ಯಕ್ಕೆ ಒಳಗಾಗುತ್ತಿದ್ದು, ಯುವಜನರ ಎದುರು ಅನೇಕ ಸವಾಲುಗಳಿವೆ ಎಂದು ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಕುಲಪತಿ ಡಾ.ನಾಗೇಶ್ ವಿ.ಬೆಟ್ಟಕೋಟೆ ಬೇಸರವ್ಯಕ್ತಪಡಿಸಿದರು.ಮಾನಸ ಗಂಗೋತ್ರಿಯ...
“ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೋಟಿಸ್”
ಬೆಂಗಳೂರು,ಮಾರ್ಚ್,14,2021(www.justkannada.in) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಸಿಡಿ ಪ್ರಕರಣದ ಬಗ್ಗೆ ರಮೇಶ್...
“ಯುವ ಸಾಹಿತಿ ಸ್ವಾಮಿ ಪೊನ್ನಾಚಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ”
ಚಾಮರಾಜನಗರ,ಮಾರ್ಚ್,13,2021(www.justkannada.in) : ಚಾಮರಾಜನಗರ ಜಿಲ್ಲೆಯ ಯುವ ಕವಿ, ಸಾಹಿತಿ ಸ್ವಾಮಿ ಪೊನ್ನಾಚಿ ಅವರಿಗೆ 2020ನೆ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಲಭಿಸಿದೆ.ಸ್ವಾಮಿ ಪೊನ್ನಾಚಿಯ ಅವರ ಕಥಾಸಂಕಲನ "ಧೂಪದ ಮಕ್ಕಳು" ಕೃತಿಗೆ...