Zero Traffic Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಭ್ರಷ್ಟಾಚಾರ ಕಳಂಕಿತಗೆ ಪ್ರಮಾಣವಚನಕ್ಕಾಗಿ ‘ಝಿರೋ ಟ್ರಾಫಿಕ್’ ವ್ಯವಸ್ಥೆ ಮಾಡಿದ್ದು ಬಿಜೆಪಿಯ ಬಣ್ಣಬಯಲುಗೊಳಿಸಿದೆ- ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್
ಮೈಸೂರು,ಆಗಸ್ಟ್,5,2021(www.justkannada.in):  ಬಿಜೆಪಿ ಸಚಿವ ಸಂಪುಟ ಸೇರ್ಪಡೆಗೆ ಭ್ರಷ್ಟಾಚಾರವೇ ಮಾನದಂಡವಾಗಿದೆ. ನಾವು ಪ್ರಾಮಾಣಿಕರು ಸತ್ಚಾರಿತ್ರ್ಯವಂತರು ಎಂದು ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ಬಣ್ಣ ಈಗ ಬಯಲಾಗಿದೆ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಟೀಕಿಸಿದ್ದಾರೆ.

ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಚ್.ಎ ವೆಂಕಟೇಶ್ ಹೇಳಿದ್ದಿಷ್ಟು….

ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪ ಕೇಳಿಬಂದಿದ್ಧ ಶಶಿಕಲಾ ಜೊಲ್ಲೆ ಅವರಿಗೆ ಮತ್ತೆ ಸಚಿವ ಸಂಪುಟದಲ್ಲಿ ಅವಕಾಶ ನೀಡುವ ಮೂಲಕ ಬಿಜೆಪಿ ಹೈಕಮಾಂಡ್ ತಾನು ಭ್ರಷ್ಟರ ಪರ ಎಂಬುದನ್ನು ರುಜುವಾತುಪಡಿಸಿದೆ. ಶಶಿಕಲಾ ಜೊಲ್ಲೆ ಪ್ರಮಾಣವಚನ ಸ್ವೀಕಾರಕ್ಕಾಗಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ಝೀರೋ ಟ್ರಾಫಿಕ್ ನ ವಿಶೇಷ ವ್ಯವಸ್ಥೆ ಮೂಲಕ ರಾಜಭವನಕ್ಕೆ ಧಾವಿಸಿ ಪ್ರಮಾಣ ವಚನ ಸ್ವೀಕರಿಸಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಝೀರೋ ಟ್ರಾಫಿಕ್ ಮೂಲಕ ಸಾರ್ವಜನಿಕರಿಗೆ ತೊಂದರೆಯನ್ನು ನೀಡಿದ್ದು ಎಷ್ಟು ಸರಿ..? ಎಂದು ಪ್ರಶ್ನಿಸಿದರು.

ಮಹಿಳಾ ಕೋಟಾದಿಂದ ಸಚಿವ ಸ್ಥಾನಕ್ಕೆ ಹಿಂದುಳಿದ ಸಮುದಾಯದ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಿ ಪ್ರಮಾಣವಚನಕ್ಕೆ ಸಿದ್ಧರಾಗಿ ಎಂದು ಸಂದೇಶ ಕಳುಹಿಸಿ ಕಡೇ ಕ್ಷಣದಲ್ಲಿ ಪೂರ್ಣಿಮಾ ಅವರ ಹೆಸರನ್ನು ಕೈ ಬಿಟ್ಟಿದ್ದು ಏಕೆ..? ಶಶಿಕಲಾ ಜೊಲ್ಲೆ ಅವರನ್ನ  ಮಂತ್ರಿ ಮಂಡಲಕ್ಕೆ ಸೇರ್ಪಡೆಗೊಳಿಸಲೇ ಬೇಕು ಎಂದು ಪ್ರಭಾವ ಬೀರಿದವರು ಯಾರು ಎಂದು ಪ್ರಶ್ನಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸಂಪುಟ ರಚನೆಯ ವೇಳೆ ಪ್ರಾದೇಶಿಕ, ಸಾಮಾಜಿಕ ನ್ಯಾಯವೇ ಮಾಯವಾಗಿದೆ. ಸಂಪುಟ ರಚನೆಯ ವೇಳೆ 31 ಜಿಲ್ಲೆಗಳಲ್ಲಿ 18 ಜಿಲ್ಲೆಗಳಿಗೆ ಮಾತ್ರ ಅವಕಾಶ ನೀಡಿದ್ದಾರೆ. ಉಳಿದ 13 ಜಿಲ್ಲೆಗಳನ್ನ ಕಡೆಗಣಿಸಲಾಗಿದೆ. ಈ ಮೂಲಕ ಪ್ರಾದೇಶಿಕ ಮತ್ತು ಸಾಮಾಜಿಕವಾಗಿ ಅನ್ಯಾಯವೆಸಗಿದ್ದಾರೆ ಎಂದು ಹೆಚ್.ಎ ವೆಂಕಟೇಶ್ ಕಿಡಿಕಾರಿದರು.

ಬಿಎಸ್ ವೈ ಅವರನ್ನ ವಯಸ್ಸಿನ ಕಾರಣದಿಂದ ಇಳಿಸಿಲ್ಲ. ಅವರನ್ನು ಇಳಿಸಲಿಕ್ಕೆ ಬೇರೆ ಕಾರಣ ಇತ್ತು. ಭ್ರಷ್ಟಾಚಾರದ ಹಣ ಅವರ ಸುತ್ತನೇ ಸುತ್ತುತ್ತಿತ್ತು. ಹೀಗಾಗಿ ಬಿಎಸ್ ವೈ ಅವರನ್ನ ಕೆಳಗಿಳಿಸಿದ್ದಾರೆ ಎಂದು ಹೆಚ್.ಎ ವೆಂಕಟೇಶ್ ಹೇಳಿದರು.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲಿನ ದಾಳಿಗೆ ಪ್ರತಿಕ್ರಿಯಿಸಿದ ಹೆಚ್.ಎ ವೆಂಕಟೇಶ್,  ಬಿಜೆಪಿಗೆ ಇದೊಂದು ಅಸ್ತ್ರ. ಎಲ್ಲವೂ ಕೇಂದ್ರ ಸರ್ಕಾರದ ಏಜೆನ್ಸಿಗಳು. ಬಿಜೆಪಿ ವಿರುದ್ಧ ಮಾತನಾಡಿದರೆ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ವೈಯುಕ್ತಿಕ ದ್ವೇಷದಿಂದ ಈ ರೀತಿಯ ದಾಳಿಗಳನ್ನು ಮಾಡಬಾರದು ಎಂದು  ಹರಿಹಾಯ್ದರು.

ಸುದ್ದಿಗೋಷ್ಠಿಯಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮಹೇಶ್, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.

Key words: Zero traffic- corruption- scandal-minister- KPCC spokesperson -HA Venkatesh

The post ಭ್ರಷ್ಟಾಚಾರ ಕಳಂಕಿತಗೆ ಪ್ರಮಾಣವಚನಕ್ಕಾಗಿ ‘ಝಿರೋ ಟ್ರಾಫಿಕ್’ ವ್ಯವಸ್ಥೆ ಮಾಡಿದ್ದು ಬಿಜೆಪಿಯ ಬಣ್ಣಬಯಲುಗೊಳಿಸಿದೆ- ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಧಿಕಾರ ಕಿತ್ತುಕೊಂಡವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದಿದ್ದ ಸಾ.ರಾ ಮಹೇಶ್ ಗೆ ತಿರುಗೇಟು: ‘ಜೀರೋ ಟ್ರಾಫಿಕ್’’ ತ್ಯಜಿಸಿದ ಸಚಿವ ವಿ.ಸೋಮಣ್ಣ….
ಮೈಸೂರು,ಸೆ,4,2019(www.justkannada.in): ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಅಧಿಕಾರ ಕಿತ್ತುಕೊಂಡವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಾ.ರಾ ಮಹೇಶ್ ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಾಜೂಕಾಗಿಯೇ ತಿರುಗೇಟು ನೀಡಿದ್ದಾರೆ.

ಸಾ.ರಾ.ಮಹೇಶ್ ಅವರು ಜ್ಞಾನಿಗಳು. ನನಗಿಂತಲೂ ಅಪಾರ ಜ್ಞಾನ ಹೊಂದಿದ್ದಾರೆ.  ಅವರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು  ಜೆಡಿಎಸ್ ಮುಖಂಡ ಸಾ.ರಾ ಮಹೇಶ್ ಗೆ  ಸಚಿವ ವಿ,ಸೋಮಣ್ಣ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಜಾರಿ ನಿರ್ದೇಶನಾಲಯದಿಂದ ಡಿಕೆಶಿ ಬಂಧನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ವಿ.ಸೋಮಣ್ಣ,  ಬಿಜೆಪಿ ಶಿಸ್ತಿನ ಪಕ್ಷ. ಯಾವತ್ತೂ ಬಿಜೆಪಿ ಸೇಡಿನ ರಾಜಕಾರಣ ಮಾಡಿಲ್ಲ. ಯಾಕಾಗಿ ಕಾಂಗ್ರೆಸ್‌ನವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೋ ಗೊತ್ತಿಲ್ಲ. ಡಿಕೆ ಶಿವಕುಮಾರ್ ಹೊರಗೆ ಬರಲಿ ಅಂತಾ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.

ಹಾಗೆಯೇ ಡಿಕೆ ಶಿವಕುಮಾರ್ ನನಗೆ ಒಳ್ಳೆಯ ಸ್ನೇಹಿತರು. ಪಕ್ಕದ ಗ್ರಾಮದವರು. ಅವರ ಬಗ್ಗೆ ನನಗೆ ಗೌರವ ಇದೆ. ಕಾಂಗ್ರೆಸ್‌ನವರ ಆರೋಪಗಳ ಬಗ್ಗೆ ನಾನು ಮಾತನಾಡಲ್ಲ‌ ಎಂದು ಸಚಿವ ಸೋಮಣ್ಣ ತಿಳಿಸಿದರು.

ಜೀರೋ ಟ್ರಾಫಿಕ್  ತ್ಯಜಿಸಿದ ಸಚಿವ ವಿ,ಸೋಮಣ್ಣ…

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಜೀರೋ ಟ್ರಾಫಿಕ್  ಗೆ ಗುಡ್ ಬೈ ಹೇಳಿದ್ದಾರೆ. ಈ  ಬಗ್ಗೆ  ಸ್ಪಷ್ಟನೆ ನೀಡಿದ ಸಚಿವ ವಿ. ಸೋಮಣ್ಣ, ನಾನು  ಇಲ್ಲಿತನಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿರುತ್ತೀನೋ ಅಲ್ಲಿವರೆಗೂ  ಜೀರೋ ಟ್ರಾಫಿಕ್ ನಂಗೆ ಬೇಡ ಎಂದು ತೀರ್ಮಾನಿಸಿದ್ದೇನೆ. ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಬಾರದು,  ಜನಸಾಮಾನ್ಯರಂತೆ ನಾನು ಓಡಾಡುತ್ತೇನೆ ಎಂದರು.

Key words: mysore-Minister –v.Somanna- tong-sa.ra Mahesh-zero traffic-cancel

The post ಅಧಿಕಾರ ಕಿತ್ತುಕೊಂಡವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದಿದ್ದ ಸಾ.ರಾ ಮಹೇಶ್ ಗೆ ತಿರುಗೇಟು: ‘ಜೀರೋ ಟ್ರಾಫಿಕ್’’ ತ್ಯಜಿಸಿದ ಸಚಿವ ವಿ.ಸೋಮಣ್ಣ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಲಲು ‘ಝೀರೋ ಟ್ರಾಫಿಕ್’’ ಕಾರಣ ಎಂದ್ರು ಮಾಜಿ ಶಾಸಕ ಕೆ.ಎನ್ ರಾಜಣ್ಣ…
ತುಮಕೂರು,ಮೇ,27,2019(www.justkannada.in): ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಲಲು ಝೀರೋ ಟ್ರಾಫಿಕ್ ಕಾರಣ ಎಂದು ಡಿಸಿಎಂ ಪರಮೇಶ್ವರ್ ವಿರುದ್ದ ಮಾಜಿ ಶಾಸಕ ಕೆ.ಎನ್ ರಾಜಣ್ಣ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

ತುಮಕೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ, ತುಮಕೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆಯಾಗಿತ್ತು. ಮೈತ್ರಿಕೂಟದ ಅಭ್ಯರ್ಥಿ ಇಲ್ಲಿ ಸೋಲಲು ಝೀರೋ ಟ್ರಾಫಿಕ್ ಕಾರಣ. ಇನ್ನೊಂದು ವಾರ ಝೀರೋ ಟ್ರಾಫಿಕ್ ಕೆಳಗಿಳಿಯಲಿದೆ. ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಮ್ಮಿಶ್ರ ಸರ್ಕಾರ ಉರುಳುತ್ತದೆ ಎಂದು ಪರಮೇಶ್ವರ್ ವಿರುದ್ದ ವಾಗ್ದಾಳಿ ನಡೆಸಿದರು.

ಇದೇ ವೇಳೆ ಡಿಸಿಎಂ ಪರಮೇಶ್ವರ್ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಕೆ.ಎನ್ ರಾಜಣ್ಣ,  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆತನ ಗೆಲುವಿಗೆ ನಾನು ನೆರವಾಗಿದ್ದೆ. ಇದರ ಸ್ಮರಣೆಯೇ ಆತನಿಗಿಲ್ಲ ಎಂದು ಕಿಡಿಕಾರಿದರು.

ಸಚಿವ ರೇವಣ್ಣರ ಕೆಎಂಎಫ್ ಗೋಲ್ ಮಾಲ್ ದಾಖಲೆ ನನ್ನ ಬಳಿ ಇದೆ..

ಹಾಗೆಯೇ ಸಚಿವ ಹೆಚ್.ಡಿ ರೇವಣ್ಣ  ವಿರುದ್ದ ಗಂಭೀರ ಆರೋಪ ಮಾಡಿದ ಕೆ.ಎನ್ ರಾಜಣ್ಣ, ಹೆಚ್.ಡಿ ರೇವಣ್ಣ ಕೆಎಂಎಫ್ ನಲ್ಲಿ ಗೋಲ್ ಮಾಲ್ ಮಾಡಿದ್ದಾರೆ.  ಕೆಎಂಎಫ್ ಗೋಲ್ ಮಾಲ್ ದಾಖಲೆ ನನ್ನ ಬಳಿ ಇದೆ. ಅವರು ಏನು ಮಾಡುತ್ತಾರೆ ಮಾಡಲಿ. ನಾನು ಅಫೆಕ್ಸ್ ಬ್ಯಾಂಕ್ ನಲ್ಲಿ ಐದು ವರ್ಷ ಪೂರೈಸಿಯೇ ಸಿದ್ದ. ರೇವಣ್ಣ ಬರಲಿ, ಅವರ ತಾತನೇ ಬರಲಿ ನಾನು ಐದು ವರ್ಷ ಅಧಿಕಾರ ಪೂರೈಸುತ್ತೇನೆ ಎಂದು ಹೇಳಿದರು.

Key words: The reason for the defeat of the alliance candidate in the tumakuru Lok Sabha polls is Zero Traffic-KN Rajanna.

#tumakur #knrajanna #Gparameshwar #ZeroTraffic

The post ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಲಲು ‘ಝೀರೋ ಟ್ರಾಫಿಕ್’’ ಕಾರಣ ಎಂದ್ರು ಮಾಜಿ ಶಾಸಕ ಕೆ.ಎನ್ ರಾಜಣ್ಣ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.