zero Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿದ್ಯುತ್‌ ಅವಘಡಗಳ ಪ್ರಮಾಣ ಶೂನ್ಯಕ್ಕೆ ತರುವ ಗುರಿ ಇರಲಿ- ರಮೇಶ್‌ ಬಂಡಿಸಿದ್ದೇಗೌಡ
ಮೈಸೂರು, ಫೆಬ್ರವರಿ,14, 2026 (www.justkannada.in): ವಿದ್ಯುತ್ ಅವಘಡಗಳ ಪ್ರಮಾಣ ತಪ್ಪಿಸಿ ಅದನ್ನು ಶೂನ್ಯಕ್ಕೆ ಇಳಿಸುವುದು ಅತ್ಯಂತ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸೆಸ್ಕ್ ವ್ಯಾಪ್ತಿಯ ಪ್ರತಿಯೊಬ್ಬ ಪವರ್‌ ಮ್ಯಾನ್‌ ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಹಾಗೂ ಸೆಸ್ಕ್‌ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಹೇಳಿದರು.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘ(659) ಮೈಸೂರು ವಿಭಾಗದ ವತಿಯಿಂದ ರಾಜೇಂದ್ರನಗರದ ಕವಿಪ್ರನಿ ನೌಕರರ ಸಮುದಾಯದ ಭವನದಲ್ಲಿ ಆಯೋಜಿಸಿದ್ದ ವಸತಿಗೃಹ ಶಂಕುಸ್ಥಾಪನೆ, ನವೀಕೃತ ಸಮುದಾಯ ಭವನ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿದರು.

“ವಿದ್ಯುತ್ ಅವಘಡಗಳಿಂದ ಜೀವಹಾನಿ, ಆಸ್ತಿ ನಷ್ಟದ ಜೊತೆಗೆ ಮೃತರ ಕುಟುಂಬದ ಸಂಕಷ್ಟಕ್ಕೆ ಕಾರಣವಾಗಲಿದೆ. ಆದ್ದರಿಂದ ಪವರ್‌ ಮ್ಯಾನ್‌ಗಳು ಕೆಲಸ ಮಾಡುವಾಗ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಕಾರ್ಯನಿರ್ವಹಿಸಬೇಕಿದೆ. ಇದರಿಂದ ವಿದ್ಯುತ್‌ ಅವಘಡಗಳ ಪ್ರಮಾಣ ತಗ್ಗಿಸಬಹುದಾಗಿದ್ದು, ಬಹುಮುಖ್ಯವಾಗಿ ಸೆಸ್ಕ್‌ ವ್ಯಾಪ್ತಿಯಲ್ಲಿ ವಿದ್ಯುತ್‌ ಅವಘಡಗಳ ಪ್ರಮಾಣವನ್ನು ಶೂನ್ಯಕ್ಕೆ ತರುವ ಗುರಿ ಸಾಧಿಸಬಹುದು” ಎಂದರು.

“ಯಾವುದೇ ಸಂಸ್ಥೆಯ ಪ್ರಗತಿ ಕೇವಲ ಒಬ್ಬರಿಂದ ಸಾಧ್ಯವಿಲ್ಲ. ಎಲ್ಲರೂ ಪರಿಸ್ಪರ ಸಹಕಾರ ಮನೋಭಾವದಿಂದ ಕೈಜೋಡಿಸಿ, ಕಾರ್ಯನಿರ್ವಹಿಸಿದರೆ ಮಾತ್ರ ಸಂಸ್ಥೆ ಪ್ರಗತಿ ಸಾಧಿಸಲಿದೆ. ಸೆಸ್ಕ್‌ ಸದಾಕಾಲ ಸಿಬ್ಬಂದಿಯೊಂದಿಗೆ ಇರಲಿದ್ದು, ಸಂಸ್ಥೆಯ ಉಳಿವು ಹಾಗೂ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಪವರ್‌ ಮ್ಯಾನ್‌ ಗಳು ಯೋಧರಂತೆ :

ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಮಾತನಾಡಿ, “ಪವರ್‌ ಮ್ಯಾನ್‌ ಗಳು ನಮ್ಮ ಸಂಸ್ಥೆಯ ಶಕ್ತಿಯಾಗಿದ್ದು, ಯೋಧರಂತೆ 24 ಗಂಟೆಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ಕೆಲಸ ಮಾಡುವುದರಿಂದ ಸಂಸ್ಥೆಗೆ ಒಳ್ಳೆಯ ಹೆಸರು ಬರಲು ಕಾರಣವಾಗಿದೆ. ಹೀಗಾಗಿ ಪವರ್‌ ಮ್ಯಾನ್‌ ಗಳು ಹಾಗೂ ಅವರ ಕುಟುಂಬಕ್ಕೆ ನೆರವಾಗಲು ಕ್ಯಾಶ್ ಲೆಸ್ ಹೆಲ್ತ್ ಕಾರ್ಡ್ ನೀಡಲಾಗಿದೆ. ಪವರ್‌ ಮ್ಯಾನ್‌ ಗಳ ಸುರಕ್ಷತೆ ದೃಷ್ಟಿಯಿಂದ ಸುರಕ್ಷಿತಾ ಕಿಟ್‌ ಗಳನ್ನು ವಿತರಣೆ ಮಾಡಲಾಗಿದೆ. ಆದ್ದರಿಂದ ವಿದ್ಯುತ್ ಅಪಘಾತಗಳನ್ನು ತಪ್ಪಿಸುವತ್ತ ನಿಗಾವಹಿಸಬೇಕಿದ್ದು, ಇದಕ್ಕಾಗಿ ಹೆಚ್ಚಿನ ನಿರ್ವಹಣೆ ಮಾಡುವ ಮೂಲಕ ವಿದ್ಯುತ್ ಅಪಘಾತ ಆಗದಂತೆ ಕ್ರಮವಹಿಸಬೇಕಿದೆ” ಎಂದರು.

ಕೆಪಿಟಿಸಿಎಲ್‌ ನೌಕರರ ಸಂಘ ಹಾಗೂ ಒಕ್ಕೂಟದ ಅಧ್ಯಕ್ಷ ಕೆ.ಬಲರಾಮ್‌ ಮಾತನಾಡಿ, “ರಾಜ್ಯದ ಇತರೆ ಎಸ್ಕಾಂಗಳಿಗೆ ಹೋಲಿಸಿದರೆ ಸೆಸ್ಕ್‌ ನಲ್ಲಿ ಸಿಬ್ಬಂದಿ ಸುರಕ್ಷತೆ ಸೇರಿದಂತೆ ವರ್ಗಾವಣೆ, ಬಡ್ತಿ, ಅನುಕಂಪದ ಆಧಾರದ ಕೆಲಸ ಎಲ್ಲ ಸೌಲಭ್ಯಗಳು ಲಭಿಸುತ್ತಿದೆ. ಇದರ ಜತೆಗೆ ನೌಕರರಿಗೆ ಸೂಕ್ತ‌ ತರಬೇತಿ ಕಲ್ಪಿಸಿ, ಕೆಳ ಕ್ರಮದ ಸಿಬ್ಬಂದಿಗೂ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕೆಂದು” ಒತ್ತಾಯಿಸಿದರು.

“ಯಾವುದೇ ಕಾರಣಕ್ಕೂ ವಿದ್ಯುತ್‌ ನಿಗಮಗಳು ಖಾಸಗೀಕರಣ ಆಗಬಾರದು, ಈ ಬಗ್ಗೆ ಸಿಬ್ಬಂದಿ ಆಘಾತಕ್ಕೆ ಸಿಲುಕಿದ್ದಾರೆ. ಖಾಸಗೀಕರಣ ಆದರೆ ಜನರಿಗೆ ಈಗ ನೀಡುತ್ತಿರುವ ಸೇವೆಗಳ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ವಿದ್ಯುತ್‌ ನಿಗಮಗಳು ಯಾವುದೇ ಕಾರಣಕ್ಕೂ ಖಾಸಗೀಕರಣ ಆಗಬಾರದು ಎಂದು ಕೆ.ಬಲರಾಮ್‌ ತಿಳಿಸಿದರು.

ಇದೇ ಸಂದರ್ಭದಲ್ಲಿ ಕರ್ತವ್ಯ ನಿರ್ವಹಣೆ ವೇಳೆ ಮೃತಪಟ್ಟ ಪವರ್‌ ಮ್ಯಾನ್‌ ಎ.ಜೆ. ವರುಣ್‌ ಕುಮಾರ್‌ ಅವರ ಕುಟುಂಬದವರಿಗೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್‌ ವಿತರಣೆ ಮಾಡಲಾಯಿತು. ನಂತರ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘದ ಸದಸ್ಯರು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಸಮಾರಂಭದಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಮ್, ಖಜಾಂಚಿ ವರದರಾಜ್, ಸೆಸ್ಕ್‌ ಅಧೀಕ್ಷಕ ಇಂಜಿನಿಯರ್‌ ಸುನೀಲ್‌, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕಿ (ತಾಂತ್ರಿಕ) ಶರಣಮ್ಮ ಎಸ್‌. ಜಂಗಿನ, ಪ್ರಧಾನ ವ್ಯವಸ್ಥಾಪಕಿ(ಆಂತರಿಕ ಲೆಕ್ಕಪರಿಶೋಧನೆ) ಲಿಂಗರಾಜಮ್ಮ, ಮುಖ್ಯ ಇಂಜಿನಿಯರ್‌ ಎ.ಆರ್. ಮೃತ್ಯುಂಜಯ‌, ಪೂರ್ಣಚಂದ್ರ ತೇಜಸ್ವಿ, ಮೋಹನ್ ಸೇರಿದಂತೆ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘ(659)ದ ಪದಾಧಿಕಾರಿಗಳು ಇದ್ದರು.

Key words:  number,  electrical accidents, zero, CESC, Ramesh BandishiddeGouda

The post ವಿದ್ಯುತ್‌ ಅವಘಡಗಳ ಪ್ರಮಾಣ ಶೂನ್ಯಕ್ಕೆ ತರುವ ಗುರಿ ಇರಲಿ- ರಮೇಶ್‌ ಬಂಡಿಸಿದ್ದೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಕೊಡುಗೆ ಶೂನ್ಯ- ಮಾಜಿ ಸಿಎಂ ಹೆಚ್.ಡಿಕೆ ಟೀಕೆ.
ಚಿಕ್ಕಮಗಳೂರು,ಫೆಬ್ರವರಿ,25,2023(www.justkannada.in): ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನ ಉದ್ಘಾಟಿಸಲಿದ್ದು ಈ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಶೃಂಗೇರಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿಕೆ, ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಮೋದಿ ಬರ್ತಿದ್ದಾರೆ. ಶಿವಮೊಗ್ಗ ಏರ್ ಪೋರ್ಟ್ ಗೆ ಮೋದಿ ಕೊಡುಗೆ ಏನು..?  ರಾಜ್ಯದ ಜನರು ಭೂಮಿ ನೀಡಿದ್ದಾರೆ. ಕೆಲವರಿಗೆ ಇನ್ನೂ ಹಣ ಬಂದಿಲ್ಲ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಶೂನ್ಯ ಎಂದು ವಾಗ್ದಾಳಿ ನಡೆಸಿದರು.

ಮೈಸೂರು-ಬೆಂಗಳೂರು ರಸ್ತೆ ಧರ್ಮಕ್ಕೆ  ಕೊಟ್ಟಿಲ್ಲ. ನಾನು 14 ತಿಂಗಳಲ್ಲಿ 9 ಸಭೆಗಳನ್ನ ಮಾಡಿದ್ದೇನೆ.  ನಾನೇನು ಮಾಡಿದೆ ಅಂತಾ ಜನರಿಗೆ ಗೊತ್ತು. ಕೇವಲ ಮೋದಿಯಿಂದ ಅಭಿವೃದ್ಧಿಯಾಗಿಲ್ಲ. ನಾನು ಹುಟ್ಟುವ ಮುಚೆಯೂ ಅಭಿವೃದ್ದಿಯಾಗಿತ್ತು. ನೆಹರೂ ಕಾಲದಲ್ಲೂ ಸವಾಲುಗಳಿದ್ದವು ಎಂದರು.

ಇದು ಚುನಾವಣಾ ಸಮಯದ ಬಜೆಟ್ ಅಷ್ಟೆ.  3 ವರ್ಷದಿಂದ ಅಭಿವೃದ್ಧಿ ಮಾಡಿದ್ದರೇ ಮೆಚ್ಚುಗೆ ಪಡೆಯಬಹುದಿತ್ತು. ರಾಜ್ಯ ಬಜೆಟ್ ಬಗ್ಗೆ ನಾನು ಚರ್ಚೆ ಮಾಡಲು ಹೋಗಲ್ಲ.  ಕರ್ನಾಟಕ ಚುನಾವಣೆ ಸಿಸ್ಟಮ್ ಬೇರೆ,  ರಾಜ್ಯಗಳ ಚುನಾವಣೆ ಸಿಸ್ಟಮ್ ಬೇರೆ ಬಿಜೆಪಿಯವರು ನೂರು ಸುಳ್ಳು ಹೇಳಿ ಸತ್ಯ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

Key words: Prime Minister- Modi- contribution – Shimoga- Airport – zero-HD Kumaraswamy

The post ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಕೊಡುಗೆ ಶೂನ್ಯ- ಮಾಜಿ ಸಿಎಂ ಹೆಚ್.ಡಿಕೆ ಟೀಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ-ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಡಿಸೆಂಬರ್,17,2022(www.justkannada.in): ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕೆಲ ನಿರ್ಣಯ ಕೈಗೊಳ್ಳಲಾಗಿದೆ. ನೇಕಾರರ ಬೇಡಿಕೆಯಂತೆ ಶೇ. 50 ರಷ್ಟು ಸಬ್ಸಿಡಿ ನೀಡಲು ನಿರ್ಧಾರ ಮಾಡಲಾಗಿದೆ.  ಪವರ್ ಲೂಮ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವು ನೀಡಲಾಗುತ್ತದೆ ಎಂದು ತಿಳಿಸಿದರು.

ಮನೆಯಲ್ಲಿ ಕೆಲಸ ಮಾಡುವ ನೇಕಾರರು ಗುಡಿ ಕೈಗಾರಿಕೆ ವ್ಯಾಪ್ತಿಗೆ ಸೇರಿಸಲಾಗುತ್ತದೆ.  ನೇಕಾರರು ಉತ್ಪಾದಿಸುವ ಬಟ್ಟೆ ಖರೀದಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಸಂಘಟಿತ ಕಾರ್ಮಿಕರ ನೆರವಿಗೆ ರಾಜ್ಯ ಸರ್ಕಾರದಿಂದ ನೆರವು ನೀಡಲಾಗುತ್ತದೆ. ಮುಂದಿನ ಬಜೆಟ್ ನಲ್ಲಿ ಅನುದಾನ ಘೋಷಣೆ  ಮಾಡುತ್ತೇವೆ. ನೇಕಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Zero –interest- loan – 2 lakh – weavers- CM -Basavaraja Bommai

The post ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ-ಸಿಎಂ ಬಸವರಾಜ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯನ್ನ ಶೂನ್ಯ ಅಪರಾಧ ಠಾಣೆಯನ್ನಾಗಿ ಮಾಡಲು ಶಾಸಕ ಎಸ್ ಎ ರಾಮದಾಸ್ ಪಣ
ಮೈಸೂರು,ಸೆಪ್ಟಂಬರ್,28,2021(www.justkannada.in):  ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯನ್ನ ಶೂನ್ಯ ಅಪರಾಧ ಠಾಣೆಯನ್ನಾಗಿ ಮಾಡಲು ಕೆ.ಆರ್ ಕ್ಷೇತ್ರದ ಶಾಸಕ ಎಸ್.ಎ ರಾಮದಾಸ್ ಪಣ ತೊಟ್ಟಿದ್ದಾರೆ.

ಜನಸ್ನೇಹಿ ಪೋಲಿಸ್ ಠಾಣೆಯನ್ನಾಗಿ ಪರಿವರ್ತಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ ನೀಡಿದರು. ಮೈಸೂರಿನ ಕೆ.ಆರ್ ಕ್ಷೇತ್ರ ವ್ಯಾಪ್ತಿಯ ವಿದ್ಯಾರಣ್ಯಪುರಂ ಪೋಲಿಸ್ ಠಾಣೆ ಆವರಣದಲ್ಲಿ ಕಾರ್ಯಕ್ರಮ ನಡೆಯಿತು.  ಶೂನ್ಯ ಅಪರಾಧ ಪೊಲೀಸ್ ಠಾಣೆಯನ್ನಾಗಿಸಲು ಪಣ ತೊಟ್ಟಿರುವ ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್, ಒಂದು ವರ್ಷದ ಅವಧಿಯಲ್ಲಿ ಜೀರೋ ಕ್ರೈಂ ಸ್ಟೇಷನ್ ಮಾಡಲು ಸಹಕರಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಡಿಸಿಪಿಗಳಾದ ಗೀತಾಪ್ರಸನ್ನ, ಪ್ರದೀಪ್ ಗುಂಟಿ, ಪಾಲಿಕೆ ಸದಸ್ಯೆ ಶಾಂತಮ್ಮ ವಡಿವೇಲು ಸೇರಿ ಹಲವಾರು ಉಪಸ್ಥಿತರಿದ್ದರು.

Key words: mysore- MLA- SA Ramadas- pledges – Vidyaranyapuram-police station – zero- crime station

The post ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯನ್ನ ಶೂನ್ಯ ಅಪರಾಧ ಠಾಣೆಯನ್ನಾಗಿ ಮಾಡಲು ಶಾಸಕ ಎಸ್ ಎ ರಾಮದಾಸ್ ಪಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾಗೆ ಪ್ರವೇಶ ನೀಡದ ಗ್ರಾಮಗಳು : ಮೈಸೂರು ತಾಲ್ಲೂಕಿನ 14 ಹಳ್ಳಿಗಳಲ್ಲಿ ಕೋವಿಡ್ ಪ್ರಕರಣ ಶೂನ್ಯ.
ಮೈಸೂರು,ಜೂನ್,2,2021(www.justkannada.in): ರಾಜ್ಯದಲ್ಲಿ ಕೋರೊನಾ 2ನೇ ಅಲೆ ನಗರ ಪ್ರದೇಶಗಳ ಜತೆ ಗ್ರಾಮೀಣ ಭಾಗಕ್ಕೂ ಹೆಚ್ಚಾಗಿ ವ್ಯಾಪಿಸಿದೆ. ಹಳ್ಳಿಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಮಧ್ಯೆ ಮೈಸೂರು ತಾಲ್ಲೂಕಿನ 14 ಹಳ್ಳಿಗಳು ಮಾತ್ರ ಕೊರೋನಾಗೆ ಪ್ರವೇಶ ನೀಡಿಲ್ಲ.

ಹೌದು, ಮೈಸೂರು ತಾಲ್ಲೂಕಿನ 14 ಗ್ರಾಮಗಳಲ್ಲಿ ಈಗಲೂ ಶೂನ್ಯ ಕೋವಿಡ್ ಪ್ರಕರಣ ಕಂಡು ಬಂದಿದ್ದು, ಇತರೆ ಹಳ್ಳಿಗಳಿಗೆ ಮಾದರಿಯಾಗಿವೆ. ಮೈಸೂರು ತಾಲ್ಲೂಕಿನ ಗ್ರಾಮೀಣ ಭಾಗದಲ್ಲೇ ಹೆಚ್ಚು ಕೊರೋನಾ ಪ್ರಕರಣ ಕಂಡು ಬಂದಿರೂ ಸಹ   ತಾಲ್ಲೂಕು ವ್ಯಾಪ್ತಿಯ 37 ಗ್ರಾ.ಪಂಗಳಲ್ಲಿ 11 ಗ್ರಾಮ ಪಂಚಾಯತಿಗೆ ಸೇರುವ 14 ಗ್ರಾಮಗಳಲ್ಲಿ ಶೂನ್ಯ ಪ್ರಕರಣ ಕಂಡು ಬಂದಿದೆ.

ಮಾದಗಳ್ಳಿ, ರಾಯನಕೆರೆ, ಕಟ್ಟೆಹುಂಡಿ, ಕುಂಬ್ರಳ್ಳಿ,  ಚಿಕ್ಕೇಗೌಡನಹುಂಡಿ, ಕೃಷ್ಣಪುರ, ರಾಮನಹಳ್ಳಿ, ಗುಡುಮಾದನಹಳ್ಳಿ, ಇನಮ್ ಉತ್ತನಹಳ್ಳಿ, ಲಕ್ಷ್ಮೀಪುರ, ಮಾಕನಹುಂಡಿ, ಹಂಚ್ಯಾಹುಂಡಿ, ಹೊಸಹುಂಡಿ, ಗುರುಕಾರಪುರ ಗ್ರಾಮಗಳು ಕೋವಿಡ್-19 ಗೆ ಪ್ರವೇಶ ನೀಡದ ಹಳ್ಳಿಗಳು ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ.

Key words: Mysore Taluk- 14 villages -covid case -zero

The post ಕೊರೋನಾಗೆ ಪ್ರವೇಶ ನೀಡದ ಗ್ರಾಮಗಳು : ಮೈಸೂರು ತಾಲ್ಲೂಕಿನ 14 ಹಳ್ಳಿಗಳಲ್ಲಿ ಕೋವಿಡ್ ಪ್ರಕರಣ ಶೂನ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆ.ಆರ್.ಕ್ಷೇತ್ರ ಶೂನ್ಯ ಕೊರೋನಾ ಪ್ರಕರಣ ಕ್ಷೇತ್ರವನ್ನಾಗಿ ಮಾಡಲು ಪಣ- ಶಾಸಕ ಎಸ್.ಎ ರಾಮದಾಸ್….
ಮೈಸೂರು,ಆ,7,2020(www.justkannada.in): ಕೆ.ಆರ್ ಕ್ಷೇತ್ರವನ್ನ ಶೂನ್ಯ ಕೊರೋನಾ ಪ್ರಕರಣ ಕ್ಷೇತ್ರವನ್ನಾಗಿ ಮಾಡಲು ಪಣ ತೊಟ್ಟಿದ್ದೇವೆ ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದರು.

ಶಾಸಕ ರಾಮದಾಸ್ ಅವರ ಕಂಟೈನ್ಮೆಂಟ್ ಪ್ರದೇಶಗಳಿಗೆ ಭೇಟಿ ಮುಂದುವರೆದಿದ್ದು ಇಂದು ಕೂಡ  ಕಂಟೈನ್ಮೆಂಟ್ ಭಾಗದ ಮನೆಗಳಿಗೆ ಭೇಟಿ ನೀಡಿ ನಿವಾಸಿಗಳ ಆರೋಗ್ಯ ವಿಚಾರಣೆ ಮಾಡಿದರು. ವಾರ್ಡ್ ನಂ 43, 47 ಮತ್ತು 56 ರ ಕುವೆಂಪು ನಗರ, ಟಿ. ಕೆ. ಲೇಔಟ್ ಮತ್ತು ಕೃಷ್ಣಮೂರ್ತಿಪುರಂನ  ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಅಗತ್ಯ ವಸ್ತುಗಳ ವ್ಯವಸ್ಥೆ  ಮಾಡಿದರು.

ಸೋಂಕಿತರ ಕುಟುಂಬಸ್ಥರಿಗೆ ಆರೋಗ್ಯ ಕಿಟ್, ಸ್ಯಾನಿಟೈಜರ್, ಮಾಸ್ಕ್ ಸೇರಿದಂತೆ ಅಗತ್ಯ ವಸ್ತುಗಳನ್ನ ಶಾಸಕ ಎಸ್.ಎ ರಾಮದಾಸ್ ವಿತರಣೆ ಮಾಡಿದರು.  ಕಂಟೈನ್ಮೆಂಟ್ ಭಾಗದ ಪ್ರದೇಶಗಳಲ್ಲಿ ಕೋವಿಡ್ 19 ಮಾಹಿತಿ ಒಳಗೊಂಡ ಮಾಹಿತಿ ಫಲಕ ಅಳವಡಿಸುವುದರ ಜೊತೆಗೆ ಸ್ಥಳೀಯ ನಿವಾಸಿಗಳ ಕುಂದು ಕೊರತೆಯನ್ನ ಶಾಸಕ ರಾಮದಾಸ್ ಆಲಿಸಿದರು. ಶಾಸಕ ರಾಮದಾಸ್ ಗೆ ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಾಥ್ ನೀಡಿದರು.

ಕಂಟೇನ್ ಮೆಂಟ್ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಶಾಸಕ ಎಸ್.ಎ ರಾಮದಾಸ್, ಕೆ.ಆರ್.ಕ್ಷೇತ್ರವನ್ನು ಶೂನ್ಯ ಕೊರೋನಾ ಪ್ರಕರಣ ಕ್ಷೇತ್ರವನ್ನಾಗಿ ಮಾಡಲು ಪಣ ತೊಟ್ಟಿದ್ದೇವೆ. ನಾವು ಹೇಳಿದಂತೆ ಕೊರೋನಾ ಪ್ರಕರಣವನ್ನ ತಡೆಯಲು ಸಾಧ್ಯವಾಗದಿದ್ದರೂ ಅದರ ಅಟ್ಟಹಾಸವನ್ನು ನಿಯಂತ್ರಿಸುತ್ತಿದ್ದೇವೆ ಎಂದು ಹೇಳಿದರು.

ಇಲ್ಲಿಯವರೆಗೂ ಕೆ.ಆರ್.ಕ್ಷೇತ್ರದಲ್ಲಿ ಕೊರೊನಾದಿಂದ ಮೂರು ಜನ ಸಾವನ್ನಪ್ಪಿದ್ದಾರೆ. ಇದನ್ನು ತಡೆಯಲು ವೈದ್ಯಾಧಿಕಾರಿಗಳು ಹಾಗೂ ಟಾಸ್ಕ್ ಫೋರ್ಸ್ ಅಧಿಕಾರಿಗಳ ಜೊತೆಗೂಡಿ ಕೊರೊನಾ ರಿಸ್ಕ್ ಕೇಸ್ ಗಳ ಕಡೆ ವಿಶೇಷ ಗಮನ ಹರಿಸಲಾಗುತ್ತಿದೆ. ಹೈರಿಸ್ಕ್ ಕೇಸ್ ಗಳ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ 15 ವಾರ್ಡ್ ಗಳಿಗೆ ಭೇಟಿ ನೀಡಿ ರೋಗ ನಿರೋಧಕ ಕಿಟ್ ನೀಡಲಾಗಿದೆ. ಹಿರಿಯರು ಮತ್ತು ಮಕ್ಕಳು ಅನಗತ್ಯವಾಗಿ ಓಡಾಡಬೇಡಿ ಎಂದು ಶಾಸಕ ಎಸ್.ಎ ರಾಮದಾಸ್ ಮನವಿ ಮಾಡಿದರು.

Key words: KR constituency- zero- corona -case –MLA- SA Ramadas.

The post ಕೆ.ಆರ್.ಕ್ಷೇತ್ರ ಶೂನ್ಯ ಕೊರೋನಾ ಪ್ರಕರಣ ಕ್ಷೇತ್ರವನ್ನಾಗಿ ಮಾಡಲು ಪಣ- ಶಾಸಕ ಎಸ್.ಎ ರಾಮದಾಸ್…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೆರೆ ಸಂತ್ರಸ್ತರ ಗೋಳು ಕೇಳುವವರಿಲ್ಲ: ನೂರು ದಿನದ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ…
ಬೆಂಗಳೂರು,ನ,1,2019(www.justkannada.in):  ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನಾಳೆಗೆ ನೂರು ದಿನವಾಗಲಿದೆ. ಆದರೆ ಬಿಜೆಪಿ ಸರ್ಕಾರದ ನೂರು ದಿನದ ಸಾಧನೆ ಶೂನ್ಯ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನೇರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ  ಸಿಎಂ ಸಿದ್ಧರಾಮಯ್ಯ,  ಇಂದು 64 ನೇ ಕನ್ನಡ ರಾಜ್ಯೋತ್ಸವ. ನಾಡಿನಾದ್ಯಂತ ಸಂಭ್ರಮದಿಂದ ಆಚರಿಸುತ್ತಿದ್ದೇವೆ ಎಂದು ರಾಜ್ಯದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದರು.

ಯಡಿಯೂರಪ್ಪ ಸಿಎಂ ಆಗಿ ನಾಳೆಗೆ 100 ದಿನವಾಗಲಿದೆ. ಸರ್ಕಾರ ನೂರು ದಿನ ಪೂರೈಸಿದೆ. ಸರ್ಕಾರ ಬದುಕಿರುವುದೇ ಅನೈತಿಕವಾಗಿ ಜನರ ಜನಾದೇಶಕ್ಕೆ ವಿರುದ್ಧವಾಗಿ ಸರ್ಕಾರ ಬಂದಿದೆ. ಯಾವ ಪಕ್ಷಕ್ಕೂ ಬಹುಮತ ಬಂದಿರಲಿಲ್ಲ. ಎಲ್ಲ ಪಕ್ಷಗಳಲ್ಲೂ ಅತಂತ್ರ ಸ್ಥಿತಿಯೇ ಇತ್ತು. ಸಿಂಗಲ್ ಲಾರ್ಜೆಸ್ಟ್ ಪಾರ್ಟಿ ಅಂತ ರಾಜ್ಯಪಾಲರು ಸರ್ಕಾರ ರಚನೆಗೆ ಬಿಜೆಪಿಗೆ ಅವಕಾಶ ನೀಡಿದ್ದರು. ಆದರೆ ಬಿಎಸ್ ಯಡಿಯೂರಪ್ಪ ಎರಡು ದಿನ ಸಿಎಂ ಆಗಿ ಮೂರನೇ ದಿನಕ್ಕೆ ಬಿದ್ದುಹೋದ್ರು. ನಂತರ ಜೆಡಿಎಸ್ ಜೊತೆ ನಾವು ಸರ್ಕಾರ ರಚಿಸಿದ್ದೇವು. ೧೪ ತಿಂಗಳು ಮೈತ್ರಿ ಸರ್ಕಾರ ನಡೆದಿತ್ತು. ೧೪ ತಿಂಗಳು ಬಿಜೆಪಿಯವರು ಕಿರಿಕಿರಿ ಮಾಡಿದ್ರು. ಆಪರೇಷನ್ ಕಮಲದ ಮೂಲಕ ಶಾಸಕರನ್ನ ಸೆಳೆದ್ರು. ಈಗ ಅನೈತಿಕ ಸರ್ಕಾರ ರಚಿಸಿದ್ದಾರೆ ಎಂದು ಕಿಡಿಕಾರಿದರು.

ಇದೇ ವೇಳೆ ಅಪರೇಷನ್ ಕಮಲದ ಬಗ್ಗೆ ಪ್ರಸ್ತಾಪಿಸಿದ ಸಿದ್ಧರಾಮಯ್ಯ, ಆಪರೇಷನ್ ಕಮಲದ ಮಾಡಿದ್ದನ್ನ  ಸಿಎಂ ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದರು. ಆಡಿಯೋ ಸಂಭಾಷಣೆ ನನ್ನದೇ ಎಂದಿದ್ದರು. ಇವರು ಆಪರೇಷನ್ ಮಾಡದಿದ್ದರೆ ಅನುದಾನ ಕೊಟ್ಟಿದ್ದೇಗೆ. ಅನರ್ಹ ಶಾಸಕರ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಿದ್ದೇಕೆ ಎಂದು ಪ್ರಶ್ನಿಸಿದರು.

ಉಪಚುನಾವಣೆ ಈಗ ಎದುರಾಗಿದೆ. ಸರ್ಕಾರ ಉಳಿಸಿಕೊಳ್ಳಲು ಯಡಿಯೂರಪ್ಪ ಈಗ 8 ಕ್ಷೇತ್ರ ಗೆಲ್ಲಬೇಕು. ಆದರೆ 8 ಸ್ಥಾನ ಗೆಲ್ಲೋಕೆ ಬಿಜೆಪಿಗೆ ಆಗುವುದಿಲ್ಲ. ಹೀಗಾಗಿ ಸರ್ಕಾರ ಇರೋದಾದ್ರೂ‌ ಹೇಗೆ. ಇದಕ್ಕೆ ಮಧ್ಯಂತರ ಚುನಾವಣೆ ಅಂತ ನಾನು ಹೇಳಿದ್ದು. ನಾನು ಸಿಎಂ ಆಗುವ ಆಶಯದಿಂದ ಈ ಹೇಳಿಕೆ ನೀಡಿರಲಿಲ್ಲ ಎಂದು ಸಿದ್ಧರಾಮಯ್ಯ ತಿಳಿಸಿದರು.

ಯಡಿಯೂರಪ್ಪ ಸಿಎಂ ಆಗುತ್ತಿದ್ದಂತೆ ಪ್ರವಾಹ ಉಂಟಾಯ್ತು. ಹಿಂದೆಂದೂ ಕಂಡು ಕೇಳರಿಯದ ಪ್ರವಾಹ ದೊಡ್ಡ ಪ್ರಮಾಣದ ನಷ್ಟವನ್ನ ಮಾಡಿದೆ. ಪ್ರವಾಹ ಬಂದು ಇಲ್ಲಿಗೆ ೯೦ ದಿನಗಳಾಗುತ್ತಾ ಬಂದಿರೂ ಇಲ್ಲಿವರೆಗೆ ಸರ್ಕಾರದಿಂದ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಆದರೆ ನನ್ನ ಹೇಳಿಕೆಗೆ ಸುಳ್ಳು ಅಂತ ಸಿಎಂ ಹೇಳ್ತಾರೆ. ಹಾಗಾದರೆ ನಾನು ಮಾಹಿತಿ ಇಲ್ಲದೆ ಹೇಳಿದ್ದೇನಾ? ಎಂದು ಸಿದ್ಧರಾಮಯ್ಯ ಪ್ರಶ್ನಿಸಿದರು.

ನಾನು ದಶಕಗಳ ಕಾಲ ಹಲವು ಹುದ್ದೆ ನಿರ್ವಹಿಸಿದ್ದೇನೆ.13 ಬಾರಿ ಬಜೆಟ್ ಮಂಡಿಸಿದ್ದೇನೆ,ನಾನು ಸುಳ್ಳು ಹೇಳ್ತೀನಾ..? 2ಲಕ್ಷ ಮನೆಗಳು ಬಿದ್ದಿವೆ ಅಂತ ವರದಿ ನೀಡಿದ್ದಾರೆ. ಕೇಂದ್ರಕ್ಕೆ ಕೊಟ್ಟಿರುವ ವರದಿಯಲ್ಲಿ ಉಲ್ಲೇಖಿಸಿದ್ದಾರೆ. 97 ಸಾವಿರ ಅಂತ ಜಾಹಿರಾತು ನೀಡಿದ್ದಾರೆ. ಹಾಗಾದರೆ ಇವರ ಅಂಕಿಅಂಶಗಳು ಸುಳ್ಳಲ್ವಾ?. ಅಲ್ಲಿ 2 ಲಕ್ಷ ತೋರಿಸಿ ಇಲ್ಲಿ 92 ಸಾವಿರ ಅಂದರೆ ಸುಳ್ಳಲ್ವಾ?. ಯಡಿಯೂರಪ್ಪನವರೇ ಯಾಕೆ ಸುಳ್ಳು ಹೇಳ್ತೀರಾ? ಎಂದು ಸಿದ್ಧರಾಮಯ್ಯ ಹರಿಹಾಯ್ದರು.

ಪ್ರವಾಹದಿಂದ ಸಿಲುಕಿರುವ ಸಂತ್ರಸ್ಥರಿಗೆ ಶೆಡ್ ಹಾಕಿದ್ದಾರೆ, ಶೌಚಾಲಯಗಳಿಲ್ಲ. ಶಾಲಾ ಕಟ್ಟಡ ಬಿದ್ದಿವೆ, ಮಕ್ಕಳಿಗೆ ವ್ಯವಸ್ಥೆ ಮಾಡಿಲ್ಲ. ಶಾಲಾ ಮಕ್ಕಳಿಗೆ ಬೀದಿಯಲ್ಲೇ ಪಾಠ ಮಾಡ್ತಿದ್ದಾರೆ. ಶೆಡ್ ನಲ್ಲಿ ಹೋಗೋಕೆ ಜನ ಹಿಂದೇಟು ಹಾಕ್ತಿದ್ದಾರೆ. ಬಯಲಲ್ಲೇ ಶೌಚ ಮಾಡಬೇಕಾದ ಸ್ಥಿತಿ ಅಲ್ಲಿದೆ. 1800 ಮಗ್ಗಗಳು ಮಳೆಗೆ ಕೊಚ್ಚಿಹೋಗಿವೆ. 25 ಸಾವಿರ ಒಂದು ಮಗ್ಗಕ್ಕೆ ಕೊಡ್ತೀವಿ ಅಂದಿದ್ದರು. ಆರು ಮಗ್ಗ ಹೋಗಿದ್ದರೂ 25 ಸಾವಿರ . ಒಂದು ಮಗ್ಗ ಕಳೆದುಕೊಂಡ್ರೂ 25 ಸಾವಿರ. ಅಂಗಡಿ ಮುಗ್ಗಟ್ಟು ಕಳೆದುಕೊಂಡವರಿಗೂ ೨೫ ಸಾವಿರ. ಇದು ಸರ್ಕಾರ ಘೋಷಿಸಿರುವ ನೆರವು ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

Key words:  100-day- BJP government- achievement -zero – former CM- Siddaramaiah

The post ನೆರೆ ಸಂತ್ರಸ್ತರ ಗೋಳು ಕೇಳುವವರಿಲ್ಲ: ನೂರು ದಿನದ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.