Monday, September 7, 2026

BDA Apartments

Home Front Page ಶಾಸಕರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಬಿಜೆಪಿಗಿಲ್ಲ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಶಾಸಕರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಬಿಜೆಪಿಗಿಲ್ಲ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು,ಅಕ್ಟೋಬರ್,26,2020(www.justkannada.in)  : ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ಶಾಸಕರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲದ ಪಕ್ಷಕ್ಕೆ ನಮ್ಮ ಬಗ್ಗೆ ಮಾತನಾಡುವ ಯಾವ ನೈತಿಕ  ಹಕ್ಕಿದೆ ಎಂದು ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.jk-logo-justkannada-logo

ಕಾಂಗ್ರೆಸ್ ಪಕ್ಷದಲ್ಲಿ ಯಾವ ಭಿನ್ನಮತವೂ ಇಲ್ಲ

ಕಾಂಗ್ರೆಸ್ ಪಕ್ಷದಲ್ಲಿ ಯಾವ ಭಿನ್ನಮತವೂ ಇಲ್ಲ. ಅವೆಲ್ಲ ನಡೆಯುತ್ತಿರುವುದು ಬಿಜೆಪಿಯಲ್ಲಿ ಎಂದು ಟೀಕಿಸಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ನಿರ್ಧರಿಸುತ್ತದೆ. ಉಳಿದವರು ಏನೇ ಹೇಳಿದರೂ ಇದೇ ಅಂತಿಮ ಸತ್ಯ. ಇದನ್ನು ನಾನೇ ಹೇಳುತ್ತಿದ್ದು, ಇದರ ಬಗ್ಗೆ ಬೇರೆ ಚರ್ಚೆ ಬೇಡ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.

Takat-taking-action-against-MLAs-BJP-Leader--Opposition-Siddaramaiah

key words : Takat-taking-action-against-MLAs-BJP-Leader–Opposition-Siddaramaiah