Tuesday, August 4, 2026

BDA Apartments

Home Front Page “ತಮಿಳುನಾಡು ವಿಧಾನಸಭೆ ಚುನಾವಣೆ : ಅಣ್ಣಾಮಲೈ, ನಟಿ ಖುಷ್ಬುಗೆ ಬಿಜೆಪಿ ಟಿಕೆಟ್”

“ತಮಿಳುನಾಡು ವಿಧಾನಸಭೆ ಚುನಾವಣೆ : ಅಣ್ಣಾಮಲೈ, ನಟಿ ಖುಷ್ಬುಗೆ ಬಿಜೆಪಿ ಟಿಕೆಟ್”

ಬೆಂಗಳೂರು,ಮಾರ್ಚ್,14,2021(www.justkannada.in) : ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಟಿ ಕಮ್ ರಾಜಕಾರಣಿ ಖುಷ್ಬು ಸುಂದರ್ಗೆ ತಮಿಳುನಾಡು ವಿಧಾನಸಭೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ.

jkಎಐಎಡಿಎಂಕೆ ಜೊತೆ ಮೈತ್ರಿ ಒಪ್ಪಂದದಂತೆ ಬಿಜೆಪಿ 20 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸುತ್ತಿದೆ.

ನಟಿ ಖುಷ್ಬು ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ, ಎಲ್.ಮುರುಗನ್, ವಾಸಂತಿ ಶ್ರೀನಿವಾಸನ್ ಅವರು ಸ್ಪರ್ಧಿಸುವ ಕ್ಷೇತ್ರಗಳನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

key words : Tamil Nadu-Assembly-Election-Annamalai-actress-Khushbu-BJP- ticket