Thursday, October 15, 2026

Dasara Wishes

Happy Dasara
Home Crime ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್

ಕಲಬುರಗಿ,ಜುಲೈ,14,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ  ಸೆಂಟ್ರಲ್ ಜೈಲಿನಿಂದ ಮೂವರು ಸಜಾಕೈದಿಗಳು ಪರಾರಿಯಾಗಿರುವ ಘಟನೆ ಇಂದು ನಡೆದಿದೆ.

ಮಸ್ತಾನ್,  ಸಂತೋಷ್,  ಸಾಗರ್ ಪರಾರಿಯಾಗಿರುವ ಸಜಾ ಕೈದಿಗಳು   ತಡರಾತ್ರಿ 3 ಗಂಟೆಗೆ  ವೇಳೆಗೆ ಈ ಮೂವರು ಸಜಾ ಕೈದಿಗಳು ಜೈಲಿನ ಕಾಂಪೌಡ್ ಹಾರಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ .ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್ jail

ಬೀದರ್ ಕೊಲೆ ಕೇಸ್ ನಲ್ಲಿ ಮೂವರು ಕೈದಿಗಳು ಶಿಕ್ಷೆಗೊಳಗಾಗಿದ್ದರು ಫರತಹಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.  ಕೈದಿಗಳು ಜೈಲಿನಿಂದ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‌ಕೈದಿಗಳ ಪತ್ತೆಗೆ ಪೊಲೀಸಲು ಹುಡುಕಾಟ ಆರಂಭಿಸಿದ್ದಾರೆ ಎನ್ನಲಾಗಿದೆ.ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್ jk02_new jk02 new

Key words: Three prisoners, escape, jail, Kalburagi