Saturday, October 31, 2026

Dasara Wishes

Happy Dasara
Home Crime ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ.

ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ.

ಬೆಂಗಳೂರು,ಅಕ್ಟೋಬರ್,21,2022(www.justkannada.in):  ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಪತಿ ಸಂತೋಷ್ ಕುಮಾರ್ (54)  ಪತ್ನಿ ಓಮನ್ ಸಂತೋಷ್(50)  ಹಾಗೂ ಮಗಳು ಸನುಷಾ 17 ಮೃತಪಟ್ಟವರು. ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ death

Key words: Three – same family- committed -suicide – fire.