Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Crime ಕ್ರೂಸರ್ ಪಲ್ಟಿಯಾಗಿ ಮೂವರು ಮೂವರು ಮಹಿಳೆಯರು ಸಾವು.

ಕ್ರೂಸರ್ ಪಲ್ಟಿಯಾಗಿ ಮೂವರು ಮೂವರು ಮಹಿಳೆಯರು ಸಾವು.

ಬೆಳಗಾವಿ, ಮೇ.11,2024 (www.justkannada.in):  ಟೈರ್ ಬ್ಲಾಸ್ಟ್​ ಆಗಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಜತ್ತ ಬಳಿ ನಡೆದಿದೆ.

ಮಹಾದೇವಿ ಚೌಗಲಾ, ಗೀತಾ ದೊಡಮನಿ ಹಾಗೂ ಕಸ್ತೂರಿ, ಅಪಘಾತದಲ್ಲಿ ಮೃತಪಟ್ಟವರು. ಮೂವರು ಮಹಿಳೆಯರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದವರು ಎನ್ನಲಾಗಿದೆ.ಕ್ರೂಸರ್ ಪಲ್ಟಿಯಾಗಿ ಮೂವರು ಮೂವರು ಮಹಿಳೆಯರು ಸಾವು cruser

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗುವಾಗ ಕ್ರೂಸರ್​​​ ಟೈರ್ ಬ್ಲಾಸ್ಟ್​ ಆಗಿ ಪಲ್ಟಿಯಾಗಿದೆ. ಈ ವೇಳೆ ಮೂವರು ಕೊನೆಯುಸಿರೆಳೆದರೆ, ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Key words: Three,  women, die, cruiser, overturns