“ಮೂರು ಸಂಚಾರಿ ರಕ್ತ ಸಂಗ್ರಹಣೆ, ಸಾಗಾಣಿಕೆ ಬಸ್ಸುಗಳಿಗೆ ಸಿಎಂ ಬಿ.ಎಸ್.ವೈ ಹಸಿರು ನಿಶಾನೆ 

ಬೆಂಗಳೂರು,ಮಾರ್ಚ್,19,2021(www.justkannada.in) : ಲಯನ್ಸ್ ಕ್ಲಬ್ ಅಂತಾರಾಷ್ಟ್ರೀಯ ಜಿಲ್ಲೆ 317ಎ ಇವರ ವತಿಯಿಂದ ಆಯೋಜಿಸಲಾಗಿದ್ದ ಮೂರು ಸಂಚಾರಿ ರಕ್ತ ಸಂಗ್ರಹಣೆ ಹಾಗೂ ಸಾಗಾಣಿಕೆ ಬಸ್ಸುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಹಸಿರು ನಿಶಾನೆ ತೋರಿಸಿ ಚಾಲನೆ‌ ನೀಡಿದರು.

ಆರೋಗ್ಯ ಸಚಿವ ಡಾ.ಸುಧಾಕರ್, ಲಯನ್ಸ್ ಕ್ಲಬ್ ಪ್ರಾಂತೀಯ ಮುಖ್ಯಸ್ಥ ಲಯನ್ ಎಂ.ಎಸ್.ರಾಮಕೃಷ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.

key words : Three-Blood-Collection-transport-buses-CM BSY