Sunday, September 20, 2026

BDA Apartments

ಇಂದು ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ BDA JK_Adv BDA Adv
Home Front Page  ಇಂದು ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ.

 ಇಂದು ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ.

ನವದೆಹಲಿ ಅಕ್ಟೋಬರ್,14,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್  ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ  ವಿಧಾನಸಭಾ ಚುನಾವಣೆಗೆ ಇಂದು  ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ.

ಹಿಮಾಚಲ ಪ್ರದೇಶದ 68 ಮತ್ತು ಗುಜರಾತ್ ನ 182 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ನಡೆಯಲಿದ್ದು ಇಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ದಿನಾಂಕ ಪ್ರಕಟವಾಗಲಿದೆ.ಇಂದು ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ vidhana parishath election, casual leave for graduating voters tomorrow vidhana parishath election casual leave for graduating ...

ಲೋಕಸಭೆ ಚುನಾವಣೆ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಚುನಾವಣೆಗಳ ಮೇಲೆ ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪರಿಣಾಮ ಬೀರುವ ನಿರೀಕ್ಷೆಯಿದೆ. ಹೀಗಾಗಿ ಎಲ್ಲ ರಾಜಕೀಯ ಪಕ್ಷಗಳೂ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿವೆ.

Key words: Today – date – announce-two states—assembly- elections