Friday, September 18, 2026

BDA Apartments

ನಾಳೆ ಮೃಗಾಲಯ, ಕಾರಂಜಿಕೆರೆ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ B...
Home Front Page ನಾಳೆ ಮೃಗಾಲಯ, ಕಾರಂಜಿಕೆರೆ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ನಾಳೆ ಮೃಗಾಲಯ, ಕಾರಂಜಿಕೆರೆ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ

ಮೈಸೂರು,ಅಕ್ಟೋಬರ್,26,2020(www.justkannada.in) : ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಅಕ್ಟೋಬರ್ 27ರಂದು ಮಂಗಳವಾರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದಿಲ್ಲ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಉಪಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

Tomorrow,Zoo,Fountain,View,Restriction,public,access

key words : Tomorrow-Zoo-Fountain-View-Restriction-public-access