Thursday, August 6, 2026

BDA Apartments

Home Front Page ಟ್ರ್ಯಾಕ್ಟರ್ ರ್ಯಾಲಿ ಬೆಂಬಲಿಸಿ ವಿನೂತನ ಚಳುವಳಿ : ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌

ಟ್ರ್ಯಾಕ್ಟರ್ ರ್ಯಾಲಿ ಬೆಂಬಲಿಸಿ ವಿನೂತನ ಚಳುವಳಿ : ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌

ಬೆಂಗಳೂರು,ಜನವರಿ,24,2021(www.justkannada.in)  : ರೈತರ ಟ್ರ್ಯಾಕ್ಟರ್‌ ರ್ಯಾಲಿಗೆ ಬೆಂಬಲ ಸೂಚಿಸಿ ಕನ್ನಡ ಒಕ್ಕೂಟವು ಮೈಸೂರು ಸರ್ಕಲ್‌ ನಿಂದ ಮೆಜೆಸ್ಟಿಕ್‌ವರೆಗೂ ವಿನೂತನ ಚಳುವಳಿ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದರು.jkಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನವರಿ 26 ರಂದು ರೈತರಿಂದ ಬೃಹತ್‌ ಪ್ರತಿಭಟನೆ ನಡೆಯಲಿದ್ದು, Tractor,Rally,Support,Exclusive,Movement,Kannada,fighter,Vatal Nagarajಈ ಪ್ರತಿಭಟನೆಗೆ ರಾಜ್ಯ ಕಾಂಗ್ರೆಸ್‌ ಮತ್ತು ಕನ್ನಡ ಒಕ್ಕೂಟ ಸಂಪೂರ್ಣ ಬೆಂಬಲ ಸೂಚಿಸಿವೆ ಎಂದು ತಿಳಿಸಿದ್ದಾರೆ.

key words : Tractor-Rally-Support-Exclusive-Movement-Kannada-fighter-Vatal Nagaraj