ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡುವುದಿಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು,ಏಪ್ರಿಲ್,13,2021(www.justkannada.in) : ಸಾರಿಗೆ ನೌಕರರ ಶರತ್ತು ಒಪ್ಪಲು ಸಾಧ್ಯವಿಲ್ಲ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.Agriculture,Pumpset,Adequate,Electricity,giving,Ask,Protest 

ಸಾರಿಗೆ ನೌಕರರ ಮುಷ್ಕರ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಹಠಮಾರಿತನ ಬಿಟ್ಟು, ಕೆಲಸಕ್ಕೆ ಹಾಜರಾಗಿ. ಹಬ್ಬ , ಹರಿದಿನಗಳಲ್ಲಿ ಈ ರೀತಿಯ ಮುಷ್ಕರ ನಡೆಸುವುದು ಸರಿಯಲ್ಲ ಎಂದಿದ್ದಾರೆ.Transport-employees-work-not attending-Salary-Does not-offer-CM B.S.Yeddyurappa-Warning 

key words :  Transport-employees-work-not attending-Salary-Does not-offer-CM B.S.Yeddyurappa-Warning