“ಸಾರಿಗೆ ನೌಕರರನ್ನು ಕರೆದು ಸರ್ಕಾರ ಚರ್ಚಿಸಬೇಕು” : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯ 

ಬೆಂಗಳೂರು,ಏಪ್ರಿಲ್,09,2021(www.justkannada.in) : ಸಾರಿಗೆ ನೌಕರರನ್ನು ಕರೆದು ಸರ್ಕಾರ ಚರ್ಚಿಸಬೇಕು. ನೌಕರರನ್ನು ಕುಟುಂಬದ ಸದಸ್ಯರಂತೆ ನೋಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.Illegally,Sand,carrying,Truck,Seized,arrest,driverಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸಾರಿಗೆ ನೌಕರರ ಸಮಸ್ಯೆಯನ್ನು ಆಲಿಸಿ, ಶೀಘ್ರವೇ ಬಗೆಹರಿಸುವ ಕಾರ್ಯವನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Transportation,Employees,calling,Government,discuss,KPCC,President,D.K.Shivakumar 

key words : Transportation-Employees-calling-Government-discuss-KPCC-
President-D.K.Shivakumar