Friday, September 18, 2026

BDA Apartments

ಜೂನ್ 2ರಂದು ಟೀಂ ಇಂಡಿಯಾ ಇಂಗ್ಲೆಂಡ್’ ಗೆ ಪ್ರಯಾಣ BDA JK_Adv BDA Adv
Home Front Page ಜೂನ್ 2ರಂದು ಟೀಂ ಇಂಡಿಯಾ ಇಂಗ್ಲೆಂಡ್’ ಗೆ ಪ್ರಯಾಣ

ಜೂನ್ 2ರಂದು ಟೀಂ ಇಂಡಿಯಾ ಇಂಗ್ಲೆಂಡ್’ ಗೆ ಪ್ರಯಾಣ

ಬೆಂಗಳೂರು, ಮೇ 28, 2021 (www.justkannada.in): ಜೂನ್ 2ರಂದು ಟೀಂ ಇಂಡಿಯಾ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಲಿದೆ.

ಹೌದು. ಭಾರತ ಹಾಗೂ ನ್ಯೂಜಿಲ್ಯಾಂಡ್ ಮಧ್ಯೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ.

ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನಾಲ್ಕು ಸಾವಿರ ಪ್ರೇಕ್ಷಕರಿಗೆ ಅವಕಾಶವಿದೆ.

ಐಸಿಸಿಯಿಂದ ನೇಮಕಗೊಂಡಿರುವ ಅಧಿಕೃತ ಟಿಕೆಟ್ ಏಜೆಂಟ್ ಕಂಪನಿಗಳ ಪ್ರಕಾರ, ಪ್ರತಿ ವಿಭಾಗದಲ್ಲೂ ಟಿಕೆಟ್ ಗೆ ಬೇಡಿಕೆ ಹೆಚ್ಚಿದೆ.

ಇಂಗ್ಲೆಂಡ್-ನ್ಯೂಜಿಲ್ಯಾಂಡ್ ವಿರುದ್ಧ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಮೂರು ದಿನಗಳು 18000 ಪ್ರೇಕ್ಷಕರಿಗೆ ಭಾಗವಹಿಸಲು ಅವಕಾಶವಿದೆ.