ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವು….

ಬೆಳಗಾವಿ,ಮಾರ್ಚ್,1,2021(www.justkannada.in): ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.jk

ಬೆಳಗಾವಿ ಹುಕ್ಕೇರಿ ತಾಲ್ಲೂಕಿನ ಬಿರನೊಳ್ಳಿ ಗ್ರಾಮದಲ್ಲಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಯಲ್ಲಪ್ಪ(27),  ಹಾಲಪ್ಪ(24) ಮೃತಪಟ್ಟ ಕಾರ್ಮಿಕರು. ಮಣ್ಣು ಅಗೆಯುವ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.Two workers -died – mound- collapsed-belagavi

ಈ ಕುರಿತು  ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two workers -died – mound- collapsed-belagavi