ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ…

ತುಮಕೂರು,ಅ,21,2019(www.justkannada.in):  ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಜೆಸಿ ಪುರ ಬಳಿ ಈ ಘಟನಡೆ ನಡೆದಿದೆ.  ದರ್ಶನ್(21). ಭರತ್ (23) ಸ್ಥಳದಲ್ಲೇ ಮೃತಪಟ್ಟ ಯುವಕರು. ಕಾರು ಪಲ್ಟಿಯಾಗಿ ಈಘಟನೆ ಸಂಭವಿಸಿದೆ. ಈ ಕುರಿತು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..

Key words: Two young men- death- spot – car-tumakur