Sunday, September 20, 2026

BDA Apartments

ಇಂದಿನಿಂದ ಎರಡು ದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರವಾಸ BDA JK_Adv BDA Adv
Home Front Page ಇಂದಿನಿಂದ ಎರಡು ದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರವಾಸ

ಇಂದಿನಿಂದ ಎರಡು ದಿನ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರವಾಸ

ಬೆಂಗಳೂರು,ಅಕ್ಟೋಬರ್,25,202 : ಸಿಎಂ ಬಿ.ಎಸ್. ಯಡಿಯೂರಪ್ಪ ಇಂದಿನಿಂದ ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ.jk-logo-justkannada-logo

ಇಂದು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ನ ಕಟ್ಟಡ ಉದ್ಘಾಟನೆ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಜಂಬೂಸವಾರಿ ಉದ್ಘಾಟನೆ ಹಿನ್ನೆಲೆ ಬೆಳಗ್ಗೆ 11 ಗಂಟೆಗೆ ಮೈಸೂರಿಗೆ ಭೇಟಿ 

ಬಳಿಕ ನಾಳೆ ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ 87 ನೇ ಜನ್ಮಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ ಉದ್ಯಾನವನದ ಉದ್ಘಾಟನೆ ಮಾಡಲಿದ್ದಾರೆ. ನಂತರ ಜಂಬೂಸವಾರಿ ಉದ್ಘಾಟನೆ ಹಿನ್ನೆಲೆ 11 ಗಂಟೆಗೆ ಮೈಸೂರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

Two-day-CM B.S.Yeddyurappa-tour-today

key words : Two-day-CM B.S.Yeddyurappa-tour-today