ವಿವಿಧ ಬ್ಯಾಂಕ್ ಗಳು ವಿಲೀನ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ…

ನವದೆಹಲಿ,ಆ,30,2019(www.justkannada.in):  ದೇಶದ ವಿವಿಧ ಬ್ಯಾಂಕ್ ಗಳನ್ನ ವಿಲೀನ ಮಾಡಿ ಮಹತ್ವದ ಘೋಷಣೆಯನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಣೆ ರಾಷ್ಟ್ರೀಕೃತ ಬ್ಯಾಂಕ್ ಗಳ ವಿಲೀನವನ್ನು ಘೋಷಣೆ ಮಾಡಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ವಿಲೀನಗೊಳ್ಳಲಿವೆ.

ಕೆನರಾ ಬ್ಯಾಂಕ್  ಜತೆ ಸಿಂಡಿಕೇಟ್ ಬ್ಯಾಂಕ್,  ಹಾಗೆಯೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರಾ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಗಳು ವೀಲನವಾದರೇ ಇಂಡಿಯನ್ ಬ್ಯಾಂಕ್ ಅನ್ನು ಅಲಹಾಬಾದ್ ಬ್ಯಾಂಕ್ ಜತೆಗೆ ವಿಲೀನ ಮಾಡಲಾಗುತ್ತಿದೆ ಎಂದು  ನಿರ್ಮಲಾ ಸೀತಾರಾಮನ್  ತಿಳಿಸಿದ್ದಾರೆ.

 

Key words: Union Finance Minister- Nirmala Sitharaman- announced -merger -various banks