ಫೆ.11 ರಂದು ಮೈಸೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ.

ನವದೆಹಲಿ,ಫೆಬ್ರವರಿ,7,2024(www.justkannada.in):  ಫೆಬ್ರವರಿ 7 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು, ಬಿಜೆಪಿ ಕೋರ್ ಕಮಿಟಿ ಸಭೆ ರದ್ದು ಹಿನ್ನೆಲೆ ಅಮಿತ್ ಶಾ ಅವರ ಬೆಂಗಳೂರು ಭೇಟಿ ರದ್ದಾಗಿದೆ. ಹೀಗಾಗಿ ಫೆಬ್ರವರಿ 11ರಂದು  ಮೈಸೂರಿಗೆ ಮಾತ್ರ ಭೇಟಿ ನೀಡಲಿದ್ದಾರೆ. ಮೈಸೂರಿಗೆಅಮಿತ್ ಶಾ ಆಗಮಿಸಿ ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words:  Union Home Minister- Amit Shah -Mysore – February 11.