Monday, September 21, 2026

BDA Apartments

ಇಂದು ಮೈಸೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ BDA JK_Adv BDA Adv
Home Front Page ಇಂದು ಮೈಸೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ.

ಇಂದು ಮೈಸೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ.

ಮೈಸೂರು,ಮಾರ್ಚ್,10,2024(www.justkannada.in): ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ಮೈಸೂರಿಗೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ  ಕೊಡಲಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ  ಬೆಳಗ್ಗೆ 11:35ಕ್ಕೆ  ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.ಇಂದು ಮೈಸೂರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ nithin

ಕಾರ್ಯಕ್ರಮದ ಬಳಿಕ ಮೈಸೂರು ವಿಮಾನ ನಿಲ್ದಾಣದ ಮೂಲಕ ಗಡ್ಕರಿ ಕೇಂದ್ರ ಸ್ಥಾನಕ್ಕೆ ವಾಪಸ್ಸಾಗಲಿದ್ದಾರೆ. ಇನ್ನು ಈ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಹಾಗೂ ಸಚಿವ ಮಹದೇವಪ್ಪ ಭಾಗಿಯಾಗಲಿದ್ದಾರೆ.

Key words: Union Minister -Nitin Gadkari – Mysore- today.