ಅನ್ಲಾಕ್ -4: ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

ಬೆಂಗಳೂರು, ಸೆಪ್ಟೆಂಬರ್ 01, 2020 (www.justkannada.in): ಕೇಂದ್ರ ಸರ್ಕಾರ ಅನ್ಲಾಕ್ -4 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಈ ಮಾರ್ಗಸೂಚಿಗಳು ಇಂದಿನಿಂದ ಜಾರಿಗೊಳ್ಳಲಿದ್ದು ಸೆಪ್ಟೆಂಬರ್ 30ರ ವರೆಗೆ ಜಾರಿಯಲ್ಲಿರಲಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವಿಟ್ಟರ್ ನಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿ ಮಾಹಿತಿಯನ್ನು ಪ್ರಕಟಿಸಿದ್ದಾರೆ.