Friday, September 18, 2026

BDA Apartments

Home Front Page ವಿ.ಸೋಮಣ್ಣ ಅಂದ್ರೆ ವಿಕ್ಟರಿ ಸೋಮಣ್ಣ: ವರುಣಾದಲ್ಲಿ ಗೆದ್ಧೇ ಗೆಲ್ಲುತ್ತಾರೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ.

ವಿ.ಸೋಮಣ್ಣ ಅಂದ್ರೆ ವಿಕ್ಟರಿ ಸೋಮಣ್ಣ: ವರುಣಾದಲ್ಲಿ ಗೆದ್ಧೇ ಗೆಲ್ಲುತ್ತಾರೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ.

ಮೈಸೂರು,ಏಪ್ರಿಲ್,17,2023(www.justkannada.in):   ರಾಜ್ಯ ವಿಧಾನಸಭಾ  ಚುನಾವಣೆಗೆ ದಿನಗಣನೆ ಆರಂಭವಾಗಿದ್ದು  ನಾಮಪತ್ರಸಲ್ಲಿಕೆ ಕಾರ್ಯ ಜೋರಾಗಿದೆ. ಈ ಮಧ್ಯೆ ಭಾರಿ ಕುತೂಹಲಕ್ಕೆ ಕಾರಣವಾಗಿರುವ ವರುಣಾ ಕ್ಷೇತ್ರದಿಂದ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ವಿ.ಸೋಮಣ್ಣ ಕಣಕ್ಕಿಳಿದಿದ್ದು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಈ ನಡುವೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಚಿವ ವಿ.ಸೋಮಣ್ಣ ಪರ ಪ್ರಚಾರದಲ್ಲಿ ತೊಡಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ವಿ.ಸೋಮಣ್ಣ ಅಂದರೇ ವಿಕ್ಟರಿ ಸೋಮಣ್ಣ. ವರುಣದಲ್ಲಿ ಸೋಮಣ್ಣ ಪರ ಜನರ ಬೆಂಬಲ ಸಿಗುತ್ತಿದೆ. ಸೋಮಣ್ಣ ವರುಣಾದಲ್ಲಿ ಗೆದ್ದೇ ಗೆಲ್ಲುತ್ತಾರೆ. ವರುಣಾ ಕ್ಷೇತ್ರ ವರ್ಣಮಯವಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ವಿ.ಸೋಮಣ್ಣ ಅಂದ್ರೆ ವಿಕ್ಟರಿ ಸೋಮಣ್ಣ somanna

Key words: V. Somanna- Victory Somanna-win – Varuna-CM -Basavaraja Bommai