ವೈಕುಂಠ ಏಕಾದಶಿ ಹಿನ್ನೆಲೆ: ಕೈಲಾಸ ವೈಕುಂಠ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ…

ಬೆಂಗಳೂರು,ಡಿಸೆಂಬರ್,25,2020(www.justkannada.in): ಇಂದು ವೈಕುಂಠ ಏಕಾದಶಿ ಹಿನ್ನೆಲೆ ಮಾಜಿ ಸಿಎಂ ಸಿದ್ಧರಾಮಯ್ಯ ಬೆಂಗಳೂರಿನ ರಾಜಾಜಿನಗರದ ಕೈಲಾಸ ವೈಕುಂಠ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Teachers,solve,problems,Government,bound,Minister,R.Ashok

ದೇವಾಲಯಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ ರಂಗನಾಥನ ದರ್ಶನ ಪಡೆದರು. ಈ ವೇಳೆ ಶಾಸಕ ಜಮೀರ್ ಅಹಮ್ಮದ್ ಖಾನ್ ಹಾಗೂ ಬೆಂಬಲಿಗರು ಸಿದ್ಧರಾಮಯ್ಯಗೆ ಸಾಥ್ ನೀಡಿದರು.vaikuntha-ekadashi-former-cm-siddaramaiah-special-worship-kailasa-vaikuntha-temple

Key words: Vaikuntha Ekadashi -Former CM Siddaramaiah-special worship -Kailasa Vaikuntha Temple.