Wednesday, September 30, 2026

BDA Apartments

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಕೆ ಎಸ್ ಆರ್ ಟಿ...
Home Front Page ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಕೆ ಎಸ್ ಆರ್ ಟಿ ಸಿ ನೌಕರರಿಂದ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಕೆ ಎಸ್ ಆರ್ ಟಿ ಸಿ ನೌಕರರಿಂದ ಪ್ರತಿಭಟನೆ

ಮೈಸೂರು,ಏಪ್ರಿಲ್,01,2021(www.justkannada.in) : ಕೆಎಸ್ ಆರ್ ಟಿ ಸಿ ನೌಕರನ್ನು ಸರ್ಕಾರಿ ನೌಕರರಂತೆ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕೆ ಎಸ್ ಆರ್ ಟಿ ಸಿ ನೌಕರರು ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿ ಪ್ರತಿಭಟನೆ ನಡೆಸಿದರು.

Illegally,Sand,carrying,Truck,Seized,arrest,driver

ಸರ್ಕಾರ ಈ ಹಿಂದೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಕಾರರು, ಸಾಕೇತಿಕ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಪ್ರತಿಭಟನೆ ಎಚ್ಚರಿಕೆ ನೀಡಿದರು.

various,demands,fulfill,Insist,blacklist,KSRTC,employees,Protest

ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.  ಮೈಸೂರು ವಿಭಾಗದ ನೌಕರಿಂದಲೂ ಸಾಂಕೇತಿಕ ಪ್ರತಿಭಟನೆಗೆ ಬೆಂಬಲ ನೀಡಲಾಗಿದೆ.

key words : various-demands-fulfill-Insist-blacklist-KSRTC-employees-Protest