ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಕೆ ಎಸ್ ಆರ್ ಟಿ ಸಿ ನೌಕರರಿಂದ ಪ್ರತಿಭಟನೆ

ಮೈಸೂರು,ಏಪ್ರಿಲ್,01,2021(www.justkannada.in) : ಕೆಎಸ್ ಆರ್ ಟಿ ಸಿ ನೌಕರನ್ನು ಸರ್ಕಾರಿ ನೌಕರರಂತೆ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕೆ ಎಸ್ ಆರ್ ಟಿ ಸಿ ನೌಕರರು ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿ ಪ್ರತಿಭಟನೆ ನಡೆಸಿದರು.

Illegally,Sand,carrying,Truck,Seized,arrest,driver

ಸರ್ಕಾರ ಈ ಹಿಂದೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಕಾರರು, ಸಾಕೇತಿಕ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಪ್ರತಿಭಟನೆ ಎಚ್ಚರಿಕೆ ನೀಡಿದರು.

various,demands,fulfill,Insist,blacklist,KSRTC,employees,Protest

ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.  ಮೈಸೂರು ವಿಭಾಗದ ನೌಕರಿಂದಲೂ ಸಾಂಕೇತಿಕ ಪ್ರತಿಭಟನೆಗೆ ಬೆಂಬಲ ನೀಡಲಾಗಿದೆ.

key words : various-demands-fulfill-Insist-blacklist-KSRTC-employees-Protest