ರಾಜ್ಯಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ…!

ಬೆಂಗಳೂರು,ಡಿಸೆಂಬರ್,30,2020(www.justkannada.in) : ರಾಜ್ಯಕ್ಕೆ ಆಗಮಿಸಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಬಿ.ಎಸ್.ಯಡಿಯೂರಪ್ಪ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

Vice,President,State,Venkayanayodu,Arrival ...!

ಈ ಸಂದರ್ಭ ಉಪಮುಖ್ಯಮಂತ್ರಿಗಳು, ಗೃಹ ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

key words : Vice-President-State-Venkayanayodu-
Arrival …!