Friday, August 14, 2026

BDA Apartments

Home Cinema ಪ್ರಶಾಂತ್ ನೀಲ್-ಪ್ರಭಾಸ್ ಕಾಂಬಿನೇಷನ್ ‘ಸಲಾರ್’ಗೆ ವಿಜಯ್ ಸೇತುಪತಿ ವಿಲನ್ !?

ಪ್ರಶಾಂತ್ ನೀಲ್-ಪ್ರಭಾಸ್ ಕಾಂಬಿನೇಷನ್ ‘ಸಲಾರ್’ಗೆ ವಿಜಯ್ ಸೇತುಪತಿ ವಿಲನ್ !?

ಬೆಂಗಳೂರು, 22 ಜನವರಿ, 2021 (www.justkannada.in): ಪ್ರಶಾಂತ್ ನೀಲ್-ಪ್ರಭಾಸ್ ಕಾಂಬಿನೇಷನ್ ನ ‘ಸಲಾರ್’ ಚಿತ್ರದ ವಿಲನ್ ಪಾತ್ರದಲ್ಲಿ ಖ್ಯಾತ ಹೀರೋ? ಕಾಣಿಸಿಕೊಳ್ಳಲಿದ್ದಾರಂತೆ!

ದಕ್ಷಿಣ ಭಾರತದ ಖ್ಯಾತ ನಟ ಸಲಾರ್ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ನಟ ವಿಜಯ್ ಸೇತುಪತಿ ಅವರು ಸಲಾರ್ ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಜತೆಗೆ ‘ಸಲಾರ್’ ಚಿತ್ರಕ್ಕೆ ಹೀರೋಯಿನ್ ಯಾರು ಎಂಬ ವಿಚಾರವೇ ದೊಡ್ಟ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಇನ್ನು ವಿಜಯ್ ನಟಿಸಿದ್ದ ಮಾಸ್ಟರ್ ಚಿತ್ರದಲ್ಲಿ ವಿಜಯ್ ಸೇತುಪತಿ ಖಳನಾಯಕನಾಗಿ ನಟಿಸಿದ್ದರು. ಸೇತುಪತಿ ಪರ್ಫಾಮೆನ್ಸ್‌ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.