Wednesday, July 29, 2026

BDA Apartments

Home Front Page ಇಂಗ್ಲೆಂಡ್ ವಿರುದ್ಧ ಟೆಸ್ಟ್’ನಲ್ಲಿ ‘ಗೋಲ್ಡನ್ ಡಕ್’ ದಾಖಲೆ ಬರೆದ ವಿರಾಟ್ ಕೊಹ್ಲಿ.

ಇಂಗ್ಲೆಂಡ್ ವಿರುದ್ಧ ಟೆಸ್ಟ್’ನಲ್ಲಿ ‘ಗೋಲ್ಡನ್ ಡಕ್’ ದಾಖಲೆ ಬರೆದ ವಿರಾಟ್ ಕೊಹ್ಲಿ.

ಬೆಂಗಳೂರು, ಆಗಸ್ಟ್ 06, 2021 (www.justkannada.in): ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲನೇ ಪಂದ್ಯ ಪಂದ್ಯದಲ್ಲಿ ನಾಯಕ ವಿರಾಟ್ ಕೊಯ್ಲಿ “ಗೋಲ್ಡನ್ ಡಕ್’ ಔಟ್ ಆಗುವ ಮೂಲಕ ದಾಖಲೆ ಬರೆದಿದ್ದಾರೆ!

ಟೆಸ್ಟ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಶೂನ್ಯ ಸುತ್ತಿದ ಭಾರತೀಯ ನಾಯಕ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಆ್ಯಂಡರ್ಸನ್ ಎಸೆತದಲ್ಲಿ ಕ್ಯಾಚ್ ನೀಡುವ ಮೂಲಕ ಮೊದಲ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆ ನಡೆದ ಕೊಹ್ಲಿ ವಿಶೇಷ ದಾಖಲೆ ಬರೆದುಕೊಂಡಿದ್ದಾರೆ!

ಟೆಸ್ಟ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯ ಸುತ್ತಿರುವ ಟಾಪ್ 3 ಭಾರತೀಯ ನಾಯಕರೆಂದರೆ: ವಿರಾಟ್ ಕೊಹ್ಲಿ 9 ಬಾರಿ, ಮಹೇಂದ್ರ ಸಿಂಗ್ ಧೋನಿ 8 ಬಾರಿ ಮತ್ತು ಮನ್ಸೂರ್ ಅಲಿಖಾನ್ ಪಟೌಡಿ!