ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ : ಸಿಎಂ ಬಿಎಸ್ ವೈ ಸೂಚನೆ

ಬೆಂಗಳೂರು,ಅಕ್ಟೋಬರ್,24,2020(www.justkannada.in) : ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯ ಹಿನ್ನಲೆ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಗೆ ಸೂಚನೆ ನೀಡಿರುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.jk-logo-justkannada-logo

ಇಂದು ಮತ್ತು ನಾಳೆ ಸಹ ಭಾರಿ ಮಳೆಯ ಮುನ್ಸೂಚನೆ ಕಟ್ಟೆಚ್ಚರ ವಹಿಸಿ

visit,waterlogged,areas,consider,situation,CM BSY,NOTE

ಇಂದು ಮತ್ತು ನಾಳೆ ಸಹ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಕಟ್ಟೆಚ್ಚರ ವಹಿಸಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಬಿಬಿಎಂಪಿ ಆಯುಕ್ತರಿಗೆ ಸಿಎಂ ಬಿಎಸ್ ವೈ ಸೂಚನೆ ನೀಡಿದ್ದು, ಟ್ವಿಟರ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

key words : Visit-waterlogged-areas-consider-situation-CM BSY-NOTE