ಮೋದಿ ರಾಕ್ಷಸ ಪ್ರವೃತ್ತಿಯ ಪ್ರಧಾನಿ: ಕಾಂಗ್ರೆಸ್ ಪಕ್ಷದ ಪರ ಮತ ನೀಡಿ- ಮುಖ್ಯಮಂತ್ರಿ ಚಂದ್ರು ಮನವಿ.

ಮೈಸೂರು,ಏಪ್ರಿಲ್,24,2024 (www.justkannada.in): ಮೋದಿ ರಾಕ್ಷಸ ಪ್ರವೃತ್ತಿಯ ಪ್ರಧಾನಿ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಮತ ನೀಡಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾದ ನಟ ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದರು. ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ನಾವು 2024 ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ನಮ್ಮ ಬೆಂಬಲವನ್ನ ಸೂಚಿಸಿದ್ದೇವೆ. ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ ಬಿಜೆಪಿಯನ್ನ ಈ ಬಾರಿ ಜನ ಸೋಲಿಸಬೇಕು, ಸಂವಿಧಾನ ಉಳಿವಿಗಾಗಿ ಬಿಜೆಪಿಗೆ ಮತ ಹಾಕಬಾರದು. ಪ್ರಜಾಪ್ರಭುತ್ವವನ್ನು  … Continue reading ಮೋದಿ ರಾಕ್ಷಸ ಪ್ರವೃತ್ತಿಯ ಪ್ರಧಾನಿ: ಕಾಂಗ್ರೆಸ್ ಪಕ್ಷದ ಪರ ಮತ ನೀಡಿ- ಮುಖ್ಯಮಂತ್ರಿ ಚಂದ್ರು ಮನವಿ.