Wednesday, September 23, 2026

BDA Apartments

Home Front Page ಮಾ.3 ರಂದು ಬೆಂಗಳೂರಿನ ಬಹುತೇಕ ಕಡೆ ನೀರು ಪೂರೈಕೆಯಲ್ಲಿ ವ್ಯತ್ಯಯ.

ಮಾ.3 ರಂದು ಬೆಂಗಳೂರಿನ ಬಹುತೇಕ ಕಡೆ ನೀರು ಪೂರೈಕೆಯಲ್ಲಿ ವ್ಯತ್ಯಯ.

ಬೆಂಗಳೂರು,ಮಾರ್ಚ್,1,2022(www.justkannada.in):  ಮಾರ್ಚ್ 3ರಂದು ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಜಲ ಮಂಡಳಿಯಿಂದ  ವಿವಿಧ ಕಾಮಗಾರಿಗಳನ್ನ ಕೈಗೊಂಡಿದ್ದು ಈ ಹಿನ್ನೆಲೆಯಲ್ಲಿ  ಮಾರ್ಚ್  3ರಂದು ಬೆಳಿಗ್ಗೆ 6ರಿಂದ ರಾತ್ರಿ 12ರವರೆಗೆ ಬೆಂಗಳೂರಿನ ಬಹುತೇಕ ಕಡೆ ನೀರು ಪೂರೈಕೆ ಸ್ಥಗಿತವಾಗಲಿದೆ.ಮಾ.3 ರಂದು ಬೆಂಗಳೂರಿನ ಬಹುತೇಕ ಕಡೆ ನೀರು ಪೂರೈಕೆಯಲ್ಲಿ ವ್ಯತ್ಯಯ water bangalore ದಸ್

ಮಂಗಮ್ಮನಪಾಳ್ಯ, ನಾಗವಾರ, ದಾಸರಹಳ್ಳಿ ಮಲ್ಲೇಶ್ವರಂ ಗಾಂಧಿ ನಗರ, ನಂದಿನಿಲೇಔಟ್, ವಸಂತನಗರ, ಕೊತ್ತನೂರು ದಿಣ್ಣೆ ಸೇರಿ ಬಹುತೇಕ ಕಡೆಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯ ವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಜಲಮಂಡಳಿ ಮನವಿ ಮಾಡಿದೆ.

Key words: water -supply -across – Bangalore