Sunday, August 2, 2026

BDA Apartments

Home Front Page ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸ್ವಾಗತ.

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಸ್ವಾಗತ.

ಮಂಗಳೂರು,ಸೆಪ್ಟಂಬರ್,2,2022(www.justkannada.in):  ವಿವಿಧ ಯೋಜನೆಗೆ  ಚಾಲನೆ, ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.

ಮಂಗಳೂರಿನ ಬಜಪೆ  ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತ ಕೋರಿದರು.

ಹೆಲಿಪ್ಯಾಡ್ ನಿಂದ  ಬಂಗ್ರಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನಕ್ಕೆ ಪ್ರಧಾನಿ ಮೋದಿ ತೆರಳಿದ್ದಾರೆ. ಅಲ್ಲಿ ನೆಡಯುವ ಬೃಹತ್ ಸಮಾವೇಶದಲ್ಲಿ ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಮಾವೇಶಕ್ಕೆ ಜನಸಾಗರ ಹರಿದು ಬರುತ್ತಿದೆ.

Key words: Welcome – Prime Minister -Modi – arrived – Mangalore.