ಇಡೀ ದೇಶದಲ್ಲಿ ಪ್ರಭಾವ ಬೀರುವಂತಹ ನಾಯಕತ್ವ ಕಾಂಗ್ರೆಸ್ ನಲ್ಲಿ ಇಲ್ಲ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ 

ಚಿಕ್ಕಮಗಳೂರು,ಏಪ್ರಿಲ್,14,2021(www.justkannada.in) : ಕಾಂಗ್ರೆಸ್‌ಗೆ ನಿರ್ದಿಷ್ಟ ತಾತ್ವಿಕ ತಳಹದಿ ಇಲ್ಲ. ಇಡೀ ದೇಶದಲ್ಲಿ ಪ್ರಭಾವ ಬೀರುವಂತಹ ನಾಯಕತ್ವವೂ ಆ ಪಕ್ಷದಲ್ಲಿ ಇಲ್ಲ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಯಾವ ಚುನಾವಣೆ ಗೆದ್ದಿದೆ ಹೇಳಿ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದ್ದಾರೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಜನನಾಯಕರು ಎನ್ನಲು ಸಾಧ್ಯವಿಲ್ಲ. ಕೇರಳದಲ್ಲಿ ಕಮ್ಯುನಿಸ್ಟ್‌ ವಿರೋಧಿಸುವ ಕಾಂಗ್ರೆಸ್‌, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಕಮ್ಯುನಿಸ್ಟರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ.

whole-country-Influence-Exercising-Leadership-Congress-No-BJP-national-general-secretary-C.T.Ravi ಆ ಪಕ್ಷದಲ್ಲಿ ನಿರ್ದಿಷ್ಟತೆ ಇಲ್ಲ ಎಡಬಿಡಂಗಿತನ ಕಾಣಿಸುತ್ತಿದೆ ಎಂದಿದ್ದಾರೆ.

key words : whole-country-Influence-Exercising-Leadership-Congress-No-BJP-national-general-secretary-C.T.Ravi