ವಿಜೇತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ…!

ಬೆಂಗಳೂರು,ಡಿಸೆಂಬರ್,31,2020(www.justkannada.in) :  ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.jk-logo-justkannada-mysoreಜೆಡಿಎಸ್‌ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ನಾನು ಹೇಳಲು ಇಚ್ಛಿಸುತ್ತೇನೆ ಎಂದಿದ್ದಾರೆ.

ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ಪಕ್ಷದ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ.Winning-candidates-Get-involved-development-villages-Former-CM-H.D.Kumaraswamy ...!ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ ಎಂದು ಅಭಿನಂದನೆ ಸಲ್ಲಿಸಿದ್ದಾರೆ.

ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಗಮನಾರ್ಹ ಸಾಧನೆWinning-candidates-Get-involved-development-villages-Former-CM-H.D.Kumaraswamy ...!ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ. ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ENGLISH SUMMARY….

Former CM HDK calls candidates who have won in the GP elections to engage in development activities
Bengaluru, Dec. 31, 2020 (www.justkannada.in): Former Chief Minister H.D. Kumaraswamy today called upon the JDS candidates who have won in the GP elections to engage in rural development activities and contribute significantly to building a self-dependent rural India.
“I wish the JDS candidates and others who are supported by JDS to strive to make their respective gram panchayats as a model for other GPs. The success of the party in this election is because of the root-level activists of our party. They have struggled a lot, even amidst adverse political situations. It is a result of their hard work. I thank and congratulate all the root-level party members for proving that the party is strong at the root-level,” he said.Former CM HDK calls candidates who have won in the GP elections to engage in development activities Bengaluru, Dec. 31, 2020 (www.justkannada.in): Former Chief Minister H.D. Kumaraswamy today called upon the JDS candidates who have won in the GP elections to engage in rural development activities and contribute significantly to building a self-dependent rural India. "I wish the JDS candidates and others who are supported by JDS to strive to make their respective gram panchayats as a model for other GPs. The success of the party in this election is because of the root-level activists of our party. They have struggled a lot, even amidst adverse political situations. It is a result of their hard work. I thank and congratulate all the root-level party members for proving that the party is strong at the root-level," he said. Keywords: JDS/ H.D. Kumaraswamy/ GP elections/ thanks to root-level members
Keywords: JDS/ H.D. Kumaraswamy/ GP elections/ thanks to root-level members

key words : Winning-candidates-Get-involved-development-villages-Former-CM-H.D.Kumaraswamy …!