ಮಾಜಿ ಸಿಎಂ ಹೆಚ್.ಡಿಕೆ ಮತ್ತು ಸಂಜಯ್ ಪಾಟೀಲ್ ಗೆ ಮಹಿಳಾ ಆಯೋಗ ನೋಟಿಸ್.

ಬೆಂಗಳೂರು, ಏಪ್ರಿಲ್​,15,2024 (www.justkannada.in): ಮಹಿಳೆಯರಿಗೆ ಅಪಮಾನ , ಘನತೆ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ತಂದ ಆರೋಪದಡಿ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಶಾಸಕ ಸಂಜಯ್ ಪಾಟೀಲ್ ಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಇಬ್ಬರು ನಾಯಕರ ವಿರುದ್ದ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ನೋಟಿಸ್​ ನೀಡಿದೆ. ಇಬ್ಬರೂ ನಾಯಕರು ಏಳು ದಿನಗಳೊಳಗೆ ಉತ್ತರ ನೀಡಬೇಕು ಎಂದು ಮಹಿಳಾ ಆಯೋಗ ಸೂಚಿಸಿದೆ. ಈ ಕುರಿತು ಮಾತನಾಡಿರುವ ಮಹಿಳಾ ಆಯೋಗದ ಅಧ್ಯಕ್ಷೆ … Continue reading ಮಾಜಿ ಸಿಎಂ ಹೆಚ್.ಡಿಕೆ ಮತ್ತು ಸಂಜಯ್ ಪಾಟೀಲ್ ಗೆ ಮಹಿಳಾ ಆಯೋಗ ನೋಟಿಸ್.