Thursday, August 20, 2026

BDA Apartments

Home Front Page ಮಹಿಳಾ ಕ್ರಿಕೆಟ್: ದಾಖಲೆ ಬರೆದ ಸ್ಮೃತಿ ಮಂಧಾನಾ

ಮಹಿಳಾ ಕ್ರಿಕೆಟ್: ದಾಖಲೆ ಬರೆದ ಸ್ಮೃತಿ ಮಂಧಾನಾ

ಬೆಂಗಳೂರು, ನವೆಂಬರ್ 07, 2019 (www.justkannada.in): ಏಕದಿನ ಪಂದ್ಯಗಳಲ್ಲಿ 2,000 ರನ್ ಗಳಿಸಿದ ಎರಡನೇ ಅತಿ ವೇಗದ ಭಾರತೀಯ ಆಟಗಾರ್ತಿಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾದ ಸ್ಮೃತಿ ಮಂಧಾನಾ ಪಾತ್ರರಾಗಿದ್ದಾರೆ

ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಎಡಗೈ ಬ್ಯಾಟರ್ ಈ ಸಾಧನೆ ಮಾಡಿದ್ದು ಮಂಧಾನಾ ಅವರ ಯಶಸ್ಸಿನ ಕಿರೀತಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ.

ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ವಿರುದ್ಧ ಆರು ವಿಕೆಟ್‌ಗಳಿಂದ ಜಯಗಳಿಸಿತು.