“ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜನ್ಮದಿನ” : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಭ ಹಾರೈಕೆ

ಬೆಂಗಳೂರು,ಮಾರ್ಚ್,24,2021(www.justkannada.in) : ಮೈಸೂರು ಸಂಸ್ಥಾನದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಜನ್ಮದಿನದ ಶುಭಾಶಯ ಕೋರಿದ್ದಾರೆ.Yadavir Krishnadatha Chamaraja odeyar-Birthday-DCM-Dr.CN Ashwaththanarayana-Greetings

ನಾಡಿನ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರತರಾಗಿರುವ ನಿಮ್ಮ ಮೇಲೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

key words : Yadavir Krishnadatha Chamaraja odeyar-Birthday-DCM-Dr.CN Ashwaththanarayana-Greetings