ಬೆಳಗಾವಿ,ಡಿಸೆಂಬರ್,11,2025 (www.justkannada.in): ಮತ್ತೆ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಹೇಳಿದೆ. ಕಾಂಗ್ರೆಸ್ ನಲ್ಲಿ ಯಾವುದೇ ಒಳ ಜಗಳ ಇಲ್ಲ ನಾಯಕತ್ವ ಬದಲಾವಣೆ ಇಲ್ಲ ಎಂದು ವರಿಷ್ಠರು ಸ್ಪಷ್ಟವಾಗಿ ಹೇಳಿದ್ದಾರೆ. ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದರು.
Key words: High command, no change, leadership, Yathindra Siddaramaiah







