Saturday, September 5, 2026

BDA Apartments

Home Front Page ಯತೀಂದ್ರ ಸಿದ್ದರಾಮಯ್ಯರನ್ನು ಡಿಸಿಎಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಯತೀಂದ್ರ ಸಿದ್ದರಾಮಯ್ಯರನ್ನು ಡಿಸಿಎಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು,ಜೂನ್,2,2026 (www.justkannada.in):  ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಉಪಮುಖ್ಯಮಂತ್ರಿ ಮಾಡಿ ಎಂದು ಆಗ್ರಹಿಸಿ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ಯೂತ್ ಕಾಂಗ್ರೆಸ್ ಕಾರ್ಯಕರ್ತರು  ನಗರದ ರಾಮಸ್ವಾಮಿ ವೃತ್ತದ ಬಳಿ ಪ್ರತಿಭಟನೆ ನಡೆಸಿ ಯತೀಂದ್ರ ಸಿದ್ದರಾಮಯ್ಯರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು.

ಸಿದ್ದರಾಂಯ್ಯ ಪುತ್ರ ಪರೆ  ಮೈಸೂರು ರಾಂಸ್ವಾಇ ವೃತ್ತದಲ್ಲಿ ಯೂಥ್ ಖಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಯತೀಂಧ್ರರನ್ನ ಡಿಸಿಎಂ ಮಾಡಿ ಎಂಉ ಆಗ್ರಹ .ಸಿದ್ದರಾಯ್ಯ ಪುತ್ರನ ಪರ ಪ್ರತಿಭಟನೆ

ನಾಳೆ ರಾಜ್ಯದ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ನೂತನ ಸಿಎಂ ಡಿಕೆ ಶಿವಕುಮಾರ್ ಜೊತೆ ಹಲವು ಸಚವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮಧ್ಯೆ ಯತೀಂದ್ರ ಸಿದ್ದರಾಮಯ್ಯರಿಗೂ ಸಚಿವ ಸ್ಥಾನ ಖಚಿತ ಎನ್ನಲಾಗುತ್ತಿದೆ.

Key words: Protest, Yathindra Siddaramaiah, DCM, Mysore