ಯುವಕರು, ಮಹಿಳೆಯರು ಮತ್ತು ಎಲ್ಲ ವರ್ಗದ ಜನ ಕಾಂಗ್ರೆಸ್ ಪಕ್ಷದ ಆಸ್ತಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಳಗಾವಿ,ಮಾರ್ಚ್,29,2021(www.justkannada.in) : ಯುವಕರು, ಮಹಿಳೆಯರು ಮತ್ತು ಎಲ್ಲ ವರ್ಗದ ಜನ ಕಾಂಗ್ರೆಸ್ ಪಕ್ಷದ ಆಸ್ತಿ. ಕ್ಷೇತ್ರದ ಜನತೆಗೆ ಶಿಸ್ತು, ಜವಾಬ್ದಾರಿಗಳನ್ನು ತಿಳಿ ಹೇಳುವಂತೆ ಸತೀಶ್ ಜಾರಕಿಹೊಳಿ ಕೇಳಿದ್ದು, ಆ ಕೆಲಸ ನಾನು ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

Government,Social,Economic,Educational,survey,Report,Should,receive,Former CM,Siddaramaiah ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಅಪಸ್ವರವೂ ಇಲ್ಕದ ಪ್ರಬಲ ನಾಯಕನಿಗೆ ಟಿಕೆಟ್ ನೀಡಿರುವುದು ಪಕ್ಷ ಶಿಸ್ತಿಗೆ ಸ್ಪಷ್ಟ ಸಾಕ್ಷಿಯಾಗಿದೆ.

kpcc-president-dk-sivakumar-presented-silver-helicopter-mylaralingheshwar-temple-ballari
ಕೃಪೆ- internet

ಅಶೋಕ ಪೂಜಾರಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವಿಚಾರವಾಗಿ ಸ್ಥಳೀಯ ಹಿರಿಯ ನಾಯಕರೊಂದಿಗೆ ಚರ್ಚಿಸಿ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

key words : Young-people-Women-People-all classes-Congress-party-Property-KPCC-President-D.K.Shivakumar