Thursday, August 6, 2026

BDA Apartments

Home Front Page ರೇಪ್ ಕುರಿತು ರಮೇಶ್ ಕುಮಾರ್ ಆಕ್ಷೇಪಾರ್ಹ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ವೈ ಖಂಡನೆ.

ರೇಪ್ ಕುರಿತು ರಮೇಶ್ ಕುಮಾರ್ ಆಕ್ಷೇಪಾರ್ಹ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ವೈ ಖಂಡನೆ.

ಬೆಳಗಾವಿ,ಡಿಸೆಂಬರ್,17,2021(www.justkannada.in): ರೇಪ್ ಕುರಿತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಕ್ಷೇಪಾರ್ಹ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಮೇಶ್ ಕುಮಾರ್ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕು. ಅವರು ಆನೇಕ ಬಾರಿ ದೊಡ್ಡ ಉಪದೇಶ ನೀಡುತ್ತಾರೆ. ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತು. ಉದ್ಧಟತನ ಹೇಳಿಕೆ ಸರಿಯಲ್ಲಿ.  ಈ ಹೇಳಿಕೆ ಅಕ್ಷಮ್ಯ ಅಪರಾಧ. ರಮೇಶ್ ಕುಮಾರ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

Key words:  Former CM -BS Yeddyurappa-  condemnation -Ramesh Kumar- objectionable- statement – rape